ಕಲಬುರಗಿ ಹೊರವಲಯದ ಫರಹತಾಬಾದ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರು ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಮೃತಪಟ್ಟ ಇಬ್ಬರು ಚಿತ್ತಾಪೂರ ತಾಲೂಕಿನ ಹೊನಗುಂಟಾ ಗ್ರಾಮದ...
ಕಲಬುರಗಿ ನಗರದ ಗೋವಾ ಹೋಟೆಲ್ ಹತ್ತಿರ ಎರಡು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮಲ್ಲು ಓಂಪ್ರಕಾಶ ಸಂಗೋಳಗಿ (18) ಮೃತ ಯುವಕ, ಇನ್ನೋರ್ವ...
ಚಿತ್ರದುರ್ಗಕ್ಕೆ ಹೋಗಲು ಬಸ್ಸಿಗಾಗಿ ಹೈವೇ ರಸ್ತೆಯಲ್ಲಿ ಕಾದು ನಿಂತ್ತಿದ್ದ ವಿದ್ಯಾರ್ಥಿನಿ ಮೇಲೆ ಲಾರಿಯೊಂದು ಹರಿದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ವಿಜಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಸುಚಿತ್ರಾ ಮೃತ...
ವ್ಯಸನ ಮುಕ್ತ ಜೀವನದಲ್ಲಿ ನೆಮ್ಮದಿ ಇರುತ್ತದೆ. ಹೆಚ್ಚಿನ ಅಪರಾಧ, ಅಪಘಾತ ಪ್ರಕರಣಗಳಿಗೆ ಮದ್ಯಪಾನವು ಒಂದು ಕಾರಣವಾಗಿದೆ. ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 800 ಅಸ್ವಾಭಾವಿಕ ಮರಣ ಪ್ರಕರಣಗಳು ದಾಖಲಾಗುತ್ತಿವೆ. ಶೇ. 60ರಷ್ಟು ಆತ್ಮಹತ್ಯೆ ಪ್ರಕರಣವು...
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮೃತಪಟ್ಟಿರುವ ಘಟನೆ ಕಾನಹೊಸಹಳ್ಳಿ ಸಮೀಪದ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ (ಜ.9)...