ಕರೂರು ಕಾಲ್ತುಳಿತ | ಘಟನೆಗೆ ನಟ ವಿಜಯ್ ಮೊದಲ ಪ್ರತಿಕ್ರಿಯೆ; ಮೃತ ಕುಟುಂಬಗಳಿಗೆ 20 ಲಕ್ಷ ರೂ. ಪರಿಹಾರ

ತಮಿಳುನಾಡಿನ ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಟಿವಿಕೆ ಪಕ್ಷದ ನಾಯಕ, ನಟ...

ಕರೂರು ಕಾಲ್ತುಳಿತ | ಮೃತರ ಸಂಖ್ಯೆ 39ಕ್ಕೆ ಏರಿಕೆ; ತನಿಖೆಗೆ ಆಯೋಗ ರಚನೆ

ತಮಿಳು ಚಿತ್ರರಂಗದ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್‍ಯಾಲಿ ವೇಳೆ ತಮಿಳುನಾಡಿನ ಕರೂರಿನಲ್ಲಿ ಕಾಲ್ತುಳಿತ ಸಂಭವಿಸಿದ್ದು, ಮೃತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಸಾವುಗಳ ಸಂಖ್ಯೆ ಇನ್ನೂ ಏರಿಕೆ...

ತಮಿಳುನಾಡು ಚುನಾವಣೆ | ಟಿವಿಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಆಯ್ಕೆ

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಆಯ್ಕೆಯಾಗಿದ್ದಾರೆ. ವಿಜಯ್ ಅವರೇ ಮುಖ್ಯಮಂತ್ರಿ ಎಂದು ಟಿವಿಕೆ ಅಧಿಕೃತವಾಗಿ ಘೋಷಿಸಿದೆ....

ತಮಿಳುನಾಡು | ಟಿವಿಕೆ ಪಕ್ಷಕ್ಕೆ ಚಾಲನೆ; ಪೆರಿಯಾರ್ ಬಗ್ಗೆ ನಟ ವಿಜಯ್ ಹೇಳಿದ್ದೇನು?

ನಟ-ರಾಜಕಾರಣಿ ವಿಜಯ್ ಅವರು ನೂತನ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (TVK)ನ ಮೊದಲ ರಾಜ್ಯ ಸಮ್ಮೇಳನವನ್ನು ಭಾನುವಾರ ನಡೆಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ಭಾಷಾ ಹುತಾತ್ಮರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದ ವಿಜಯ್,...

ಲೋಕಸಭಾ ಚುನಾವಣೆಗೂ ಮುನ್ನ ರಾಜಕೀಯ ಪಾದಾರ್ಪಣೆಗೆ ಸಜ್ಜಾದ ನಟ ವಿಜಯ್

ತಮಿಳು ನಟ ವಿಜಯ್ ರಾಜಕೀಯ ಪಕ್ಷವನ್ನು ನೋಂದಾಯಿಸಲು ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ನಟನ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಾಕ್ಕಮ್ ಸಭೆ ಹಮ್ಮಿಕೊಂಡ ನಂತರ ಪಕ್ಷದ ಆರಂಭಕ್ಕೆ ಒಪ್ಪಿಗೆ ದೊರೆತಿದೆ. ಈ ಬೆಳವಣಿಗೆಯು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Actor Vijay