ಮೋದಿ-ಅದಾನಿ ಸಂಬಂಧದ ಬಗ್ಗೆ ಇಡೀ ಜಗತ್ತು ಮಾತನಾಡುತ್ತಿದೆ. ಅದಾನಿ ಬೆನ್ನಿಗೆ ಭಾರತದ ಪ್ರಧಾನಿ ನಿಂತಿದ್ದಾರೆ ಎಂಬ ನಿರ್ಲಜ್ಜ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ಇದು, ಭಾರತದ ಇಮೇಜ್‌ಗೆ ಸ್ಪಷ್ಟವಾಗಿ ದಕ್ಕೆ ಉಂಟುಮಾಡುತ್ತಿದೆ. ಈಗಲಾದರೂ, ಮೋದಾನಿ...
ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯ ಭ್ರಷ್ಟಾಚಾರ ಆರೋಪ ಮಾಡಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ಮತ್ತು ಅದರ ಕಾರ್ಯಕರ್ತರು ಅದಾನಿ ಪರವಾಗಿ ನಿಂತಿದ್ದಾರೆ. ಅದಾನಿ ಗ್ರೂಪ್‌ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿರುದ್ಧದ ಭ್ರಷ್ಟಾಚಾರ...
ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ....
ವಾಣಿಜ್ಯ ರಾಜಧಾನಿಯಾಗಿರುವ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಅದಾನಿ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಬೇಕೆಂದರೆ, ಅದಕ್ಕೆ ಮೋದಿ ಸಹಕಾರ ಬೇಕು. ಮೋದಿ ನೆರವಿನೊಂದಿಗೆ ತನ್ನ ಎಲ್ಲ ವ್ಯವಹಾರಗಳು ಚಾಲ್ತಿಯಲ್ಲಿರಬೇಕು ಎಂದರೆ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಅಧಿಕಾರದಲ್ಲಿರಬೇಕು. ಅದಕ್ಕಾಗಿ...
ಮೋದಿ ಸರ್ಕಾರ ಅಂಬಾನಿ-ಅದಾನಿಗಳಿಗೆ ಹೇಗೆಲ್ಲಾ ನೆರವು ನೀಡಿತು ಎಂಬುದನ್ನು ಬಹಿರಂಗ ಪಡಿಸುತ್ತದೆ. ಹೀಗಿರುವಾಗ, ಚುನಾವಣೆಯ ಸಮಯದಲ್ಲಿ ಅಂಬಾನಿ-ಅದಾನಿ ಮತ್ತು ಮೋದಿ ಸ್ನೇಹದ ಬಗ್ಗೆ ಹೆಚ್ಚಾಗಿ ಮಾತನಾಡದಿದ್ದರೆ, ಸರಿಯೇ? ಖಂಡಿತಾ ಮಾತನಾಡಲೇಬೇಕು.