ರಾಹುಲ್ ಗಾಂಧಿ ಅದಾನಿ ಅಂಬಾನಿಯನ್ನ ಯಾಕೆ ಬೈಯುತ್ತಿಲ್ಲ. ಅವ್ರು ಟೆಂಪೋದಲ್ಲಿ ಕಪ್ಪು ಹಣ ಕಳಿಸಿದ್ದಾರಾ ಅಂತ ಮೋದಿ ಪ್ರಶ್ನಿಸಿದ್ದಾರೆ. ಆ ಮೂಲಕ ಆಪ್ತ ಉದ್ಯಮಿಗಳ ವಿರುದ್ಧವೇ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹಾಗಾದ್ರೆ, ಮೋದಿಯವರ...
ಅದಾನಿ ಅಂಬಾನಿ ಬಳಿ ಕಪ್ಪು ಹಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ವ್ಯಂಗ್ಯವಾಡಿದರು.
ಚುನಾವಣೆ ಬಂದಾಗ ರಾಹುಲ್ ಗಾಂಧಿ ಅದಾನಿ ಅಂಬಾನಿಗಳ ಹೆಸರು...
ನಿಯಂತ್ರಕಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ಅದಾನಿ ಸಮೂಹದ 6 ಕಂಪನಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
2023ರ ಜನವರಿಯಲ್ಲಿ ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥೆ ಷೇರುಗಳನ್ನು ತಿರುಚಲಾಗಿದೆ ಎಂಬ ಆರೋಪ ಮಾಡಿದ ನಂತರ ಅದಾನಿ...
ಬಡವರಿಗೆ ನೀಡುವ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುವುದಾದರೆ, ಉದ್ಯಮಿಗಳ ಮಾಡಿರುವ ವಂಚನೆಯಿಂದ ದೇಶದ ಬ್ಯಾಂಕುಗಳು ದಿವಾಳಿಯಾಗಲ್ವಾ? ಅದಾನಿ-ಅಂಬಾನಿಯಂತಹ ಉದ್ಯಮಿಗಳಿಗೆ ಮೋದಿ ಸರ್ಕಾರ ಎರಡು ಲಕ್ಷಕೋಟಿ ರೂಪಾಯಿ ಕಾರ್ಪೊರೇಟ್ ತೆರಿಗೆ ಕಡಿತ ಮಾಡಿರೋದ್ರಿಂದ ದೇಶ ದಿವಾಳಿಯಾಗೋದಿಲ್ವಾ?
ರಾಜಸ್ಥಾನದ ಜೈಪುರ ವಿದ್ಯುತ್ ವಿತ್ರನ್ ನಿಗಮ ನಿಯಮಿತ ಕಂಪನಿಯಿಂದ ಹೆಚ್ಚುವರಿ 1300 ಕೋಟಿ ರೂ. ವಿಳಂಬ ಶುಲ್ಕ ಕೇಳಿದ್ದ ಅದಾನಿ ವಿದ್ಯುತ್ ರಾಜಸ್ಥಾನ ಸಂಸ್ಥೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇತರ ಅರ್ಜಿಗಳ ವಿಚಾರಣೆ...