ಏಕದಿನ ವಿಶ್ವಕಪ್ 2023 | ಶ್ರೀಲಂಕಾ ಸೋಲಿಸಿ ಮೂರನೇ ಅಚ್ಚರಿ ಫಲಿತಾಂಶ ನೀಡಿದ ಅಫ್ಘಾನ್

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡ ಮೂರನೇ ಅಚ್ಚರಿ ಫಲಿತಾಂಶ ನೀಡಿದೆ. ಈಗಾಗಲೇ ಪ್ರಬಲ ತಂಡಗಳಾದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡವನ್ನು ಸೋಲಿಸಿದ್ದ ಅಫ್ಘಾನಿಸ್ತಾನ ಮತ್ತೊಂದು ಪ್ರಬಲ ಶ್ರೀಲಂಕಾ ತಂಡವನ್ನು...

ವಿಶ್ವಕಪ್ ಕ್ರಿಕೆಟ್ | ಅಫ್ಘಾನ್ ವಿರುದ್ಧ ಹೀನಾಯ ಸೋಲು; ಟೀಕೆ, ಲೇವಡಿಗೆ ಗುರಿಯಾದ ಪಾಕ್ ತಂಡ

ಎಂಟು ಕೆ ಜಿ ಮಟನ್ ತಿಂತೀರಾ, ಉತ್ತಮ ಪ್ರದರ್ಶನ ಯಾಕಿಲ್ಲ -ವಾಸೀಮ್ ಅಕ್ರಂ, ಪಾಕ್ ಮಾಜಿ ಕ್ರಿಕೆಟಿಗ ಇಷ್ಟೊಂದು ಕಳಪೆ ಪ್ರದರ್ಶನ ಕನಸಲ್ಲೂ ನಿರೀಕ್ಷಿಸಿರಲಿಲ್ಲ -ಮೋಮಿನ್ ಸಾಕಿಬ್, ಪಾಕ್ ಕ್ರಿಕೆಟ್ ಅಭಿಮಾನಿ ...

ಏಕದಿನ ವಿಶ್ವಕಪ್ 2023 | ಅಫ್ಘಾನ್ ಸೋಲಿಸಿದ ನ್ಯೂಜಿಲೆಂಡ್; ಸತತ 4 ಪಂದ್ಯ ಗೆದ್ದು ಬೀಗಿದ ಕಿವೀಸ್

ಏಕದಿನ ವಿಶ್ವಕಪ್‌ 2023ರ 14ನೇ ಆವೃತ್ತಿಯ 16ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಭರ್ಜರಿ ಜಯ ಸಾಧಿಸುವುದರೊಂದಿಗೆ ಗೆಲುವಿನ ಓಟ ಮುಂದುವರಿಸಿದೆ. ಚೆನ್ನೈನ ಚೆಪಾಕ್‌ ಮೈದಾನದಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಅಬ್ಬರಿಸಿದ ಟಾಮ್‌ ಲಥಮ್‌...

ಏಕದಿನ ವಿಶ್ವಕಪ್ 2023 | ಚಾಂಪಿಯನ್ ಇಂಗ್ಲೆಂಡ್‌ಗೆ ಆಘಾತ ನೀಡಿದ ಅಫ್ಘಾನಿಸ್ತಾನ

ಐಸಿಸಿ ಏಕದಿನ ವಿಶ್ವಕಪ್‌ 2023ರ 14ನೇ ಆವೃತ್ತಿಯ 13ನೇ ಪಂದ್ಯದಲ್ಲಿಯೇ ಅಚ್ಚರಿ ನಡೆದಿದೆ. ಕಳೆದ ಬಾರಿಯ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಐಸಿಸಿ 9 ನೇ ರ‍್ಯಾಂಕಿಂಗ್‌ನಲ್ಲಿರುವ ಅಫ್ಘಾನಿಸ್ತಾನ ಆಘಾತ ನೀಡಿದೆ. ನವದೆಹಲಿಯ ಅರುಣ್...

ಅಫ್ಘಾನಿಸ್ತಾನ | ಪ್ರಬಲ ಭೂಕಂಪದಲ್ಲಿ 2 ಸಾವಿರಕ್ಕೂ ಹೆಚ್ಚು ಸಾವು

ಪಶ್ಚಿಮ ಅಫ್ಘಾನಿಸ್ತಾನ ಪ್ರದೇಶದಲ್ಲಿಸಂಭವಿಸಿದ ಭೂಕಂಪದಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದು, ರಿಕ್ಟರ್‌ ಮಾಪಕದಲ್ಲಿ ಭೂಕಂಪನದ ತೀವ್ರತೆಯ ಪ್ರಮಾಣ 6.3 ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 6.3 ತೀವ್ರತೆಯ ಭೂಕಂಪದ ಕೇಂದ್ರಬಿಂದುವು ಅಫ್ಘಾನ್‌ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Afghanistan