ಅಫಜಲಪುರ ದಿಂದ ದುಧನಿ ಮಾರ್ಗಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಅಫಜಲಪುರ...
ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಅಫಜಲಪುರ ತಾಲೂಕಿನ ಚೌಡಾಪುರ ಕ್ರಾಸ್ ಬಳಿ ಗುರುವಾರ ಭಾರೀ ಪ್ರಮಾಣದ ರಸ್ತೆ ತಡೆ ಚಳವಳಿ ನಡೆಸಿ ಅಫಜಲಪುರ ತಹಶಿಲ್ದಾರರ ರವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕಬ್ಬು...
ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಯಲ್ಲಮ್ಮ ದೇವಿ ದೇವಸ್ಥಾನದ ನದಿಯ ದಡದಲ್ಲಿ ಬಟ್ಟೆ ತೊಳೆಯುವ...
ಕಲ್ಯಾಣ ಕರ್ನಾಟಕ ಭಾಗದ ರೈತರ ಆರ್ಥಿಕ ದುಸ್ಥಿತಿಗೆ ಸಂಪೂರ್ಣ ನೀರಾವರಿ ಕೊರತೆಯೇ ಕಾರಣ ಎಂದು ಕರ್ನಾಟಕ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ...
ಅಫಜಲಪುರದ ರಂಗ ಸಂಗ ಬಳಗ ಸಹಯೋಗದಲ್ಲಿ ಮೈಸೂರಿನ ನಿರ್ದಿಗಂತ ತಂಡ ಪ್ರಸ್ತುತ ಪಡಿಸಿರುವ ʼತಿಂಡಿಗೆ ಬಂದ ತುಂಡೇರಾಯʼ ನಾಟಕವು ಅಫಜಲಪುರ ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಯಶಸ್ವಿ ಪ್ರದರ್ಶನ ಕಂಡಿತು.
ಪೌರಕಾರ್ಮಿಕ ನೌಕರರ...