ಸರ್ಕಾರಿ ಪದವಿ ಕಾಲೇಜು ಸ್ಥಳವನ್ನು ಶಿಕ್ಷಣೇತರ ಕೆಲಸಕ್ಕೆ ನೀಡುವ ಸರ್ಕಾರದ ನಿಲುವನ್ನು ಖಂಡಿಸಿ ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಹಾಗೂ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ...
ಶಹಾಬಾದ್ ತಾಲೂಕಿನ ಹೊನಗುಂಟ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಶಹಬಾದ್ ಪಟ್ಟಣದ ನೆಹರು ವೃತ್ತದಲ್ಲಿ ಎಐಡಿಎಸ್‍ಒ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎಐಡಿಎಸ್‍ಒ ಶಹಾಬಾದ್ ತಾಲೂಕು ಉಪಾಧ್ಯಕ್ಷ ದೇವರಾಜ್...
ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‍ಓ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಎಐಡಿಎಸ್‍ಓ ರಾಜ್ಯ ಉಪಾಧ್ಯಕ್ಷ...
ಒಳಗೆ ಹಾಗೂ ಹೊರಗೆ ಅಕ್ಷರಶಃ ಬೇಯುವ ಸ್ಥಿತಿಯಲ್ಲಿ ನಾವು ಬಂದು ತಲುಪಿದ್ದೇವೆ. ಅದು ಹವಾಮಾನ ವೈಪರೀತ್ಯವೆ ಆಗಿರಲಿ ಹಾಗೂ ಧಗೆ ಆಗಿರಬಹುದು, ಜೊತೆಗೆ ಲೋಕಸಭಾ ಚುನಾವಣೆಯು ಹಬ್ಬಿರುವಂತಹ ರಾಜಕೀಯ ದೂರ್ತತೆಯ ಕಾವು, ಉರಿ...
ಎನ್‌ಇಪಿ-2020ರ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯನ್ನು ವಿಜಯಪುರ ಜಿಲ್ಲಾ ಎಐಡಿಎಸ್‌ಒ ಖಂಡಿಸಿದೆ.
ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು...