ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ ಮಾಡಿ ಹಾಗೂ ಸಮರ್ಪಕವಾಗಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಎಐಕೆಕೆಎಂಎಸ್ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ...
ಬರಗಾಲ ಪೀಡಿತ ಎಂದು ಘೋಷಣೆ ಮಾಡಿರುವ ಪ್ರದೇಶಗಳಲ್ಲಿ ಬರಪರಿಹಾರ ಕಾಮಗಾರಿಗಳು ಇನ್ನೂ ಆರಂಭವಾಗದೇ ಇರುವುದು ಚಿಂತಾಜನಕವಾದ ವಿಷಯವಾಗಿದೆ. ಇಲ್ಲಿಯವರೆಗೂ ಯಾವುದೇ ರೀತಿಯ ಕಾಮಗಾರಿಗಳಾಗಲೀ, ಯೋಜನೆಗಳಾಗಲೀ ಬಹಿರಂಗವಾಗಿಲ್ಲ. ಪರಿಹಾರ ಕಾರ್ಯಗಳನ್ನು ಆರಂಭಿಸದೇ ಕೇಂದ್ರ ಹಾಗೂ...