ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ನಿರ್ಣಯ ಕೈಗೊಂಡು, ದಾವಣಗೆರೆ ಲೋಕಸಭಾ ಕ್ಷೇತ್ರದ ಮಸೀದಿಗಳ ಮುತುವಲ್ಲಿ ಹಾಗೂ ವಿವಿಧ ಪಕ್ಷಗಳ ಮುಸ್ಲಿಂ ಮುಖಂಡರು...
*ಇತ್ತೀಚೆಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ, ಆಜಾದ್ ನಗರದಲ್ಲಿ ನಡೆದಿರುವ ಮುಸ್ಲಿಂ ಯುವಕರ ಗುಂಪುಗಳ ನಡುವಿನ ಘರ್ಷಣೆಯ ನಂತರ ಸಮಾಜದ ವಿರುದ್ಧ ಕೆಟ್ಟ ಅಭಿಪ್ರಾಯ ಬರುವ ರೀತಿಯಲ್ಲಿ ಕೋಮುವಾದಿ ಹೇಳಿಕೆಗಳನ್ನು ನೀಡುತ್ತಿರುವವರು ಕುರಿತು...
ಕಳೆದ ಐದು ವರ್ಷಗಳಲ್ಲಿ, ರಾಹುಲ್-ತೇಜಸ್ವಿ ಜೋಡಿಯು ನಿತೀಶ್-ಮೋದಿಯನ್ನು ಎದುರಿಸಲು ಅತ್ಯುತ್ಸಾಹ ಮತ್ತು ಹಲವು ಗಮನಾರ್ಹ ವಿಷಯಗಳೊಂದಿಗೆ ಸಕ್ರಿಯವಾಗಿತ್ತು. ಆದರೂ, ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಶೋಚನೀಯ ಫಲಿತಾಂಶ ಬಂದಿದೆ. ಇಬ್ಬರು ಯುವ ನಾಯಕರ ಹೋರಾಟ-ಪ್ರಯತ್ನಗಳನ್ನು ವಿಫಲಗೊಳಿಸಿದೆ.
ಬಿಹಾರದಲ್ಲಿ...
ಬಿಹಾರದಲ್ಲಿ ನಿತೀಶ್ ಕುಮಾರ್ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಎನ್‌ಡಿಎ ಸರ್ಕಾರವನ್ನು ಮುನ್ನಡೆಸಲಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಎಲ್‌ಜೆಪಿ ಸಂಸದೆ ಶಾಂಭವಿ ಚೌಧರಿ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳಲ್ಲಿ ಮುನ್ನಡೆ...
ಬಿಹಾರ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದೆ. ಈವರೆಗೆ, 50 ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದೆ. ಈ ಪೈಕಿ, ಮಹಾಘಟಬಂಧನ್‌ಅನ್ನು ಮುನ್ನಡೆಸಿದ್ದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಗೆಲುವು ಸಾಧಿಸಿದ್ದಾರೆ.
ತೇಜಸ್ವಿ ಯಾದವ್ ತಮ್ಮ ಕುಟುಂಬದ ಭದ್ರಕೋಟೆಯಾಗಿರುವ...