ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಣಿಪುರ ಯುವತಿಯರ ಸಾವು; ಶವ ಸಾಗಿಸುವುದೇ ಸವಾಲು: ಕಾರಣ?

ಮೈತೇಯಿ ಯುವತಿ ನ್ಗಾಂಥೋಯ್ ಅವರ ಮೃತದೇಹವನ್ನು ಸ್ಥಳಾಂತರಿಸುವುದು ಕಷ್ಟವೇನಲ್ಲ. ಯಾಕೆಂದರೆ ಆಕೆಯ ಕುಟುಂಬಸ್ಥರು ಮೈತೇಯಿ ಪ್ರಾಬಲ್ಯದ ತೌಬಲ್ ಜಿಲ್ಲೆಯಲ್ಲೇ ಇದ್ದಾರೆ. ಈಗ ಕಷ್ಟವೆನಿಸುತ್ತಿರುವುದು ಸಿಂಗ್ಸನ್ ಅವರ ಶವ ವರ್ಗಾವಣೆ! ಜನಾಂಗೀಯ ಸಂಘರ್ಷದಿಂದಾಗಿ ಇಬ್ಭಾಗವಾಗಿರುವ ಮಣಿಪುರದಲ್ಲಿ...

ವಿಮಾನ ದುರಂತ : ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಆಗ್ರಹ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ ನಡೆದ ಏರ್‌ ಇಂಡಿಯಾ ವಿಮಾನ ದುರಂತದ ನೈತಿಕ ಹೊಣೆ ಹೊತ್ತು ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮ ಮೋಹನ್ ನಾಯ್ಡು ಕೂಡಲೇ ರಾಜೀನಾಮೆ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: air india plane crash