ತಾಳಿ ಕಟ್ಟಿದ ಮೇಲೆ ಸಪ್ತಪದಿ ತುಳಿಯಬೇಕು, ಇಲ್ಲಾಂದ್ರೆ ವಿವಾಹ ಅನೂರ್ಜಿತ: ಅಲಹಾಬಾದ್ ಹೈಕೋರ್ಟ್ ತೀರ್ಪು

ಹಿಂದೂ ವಿವಾಹ ಕಾನೂನಿನ ಅಡಿಯಲ್ಲಿ ತಾಳಿ ಕಟ್ಟಿದ ನಂತರ ದಂಪತಿ ಸಪ್ತಪದಿ ತುಳಿಯಲೇಬೇಕು. ದಂಪತಿ ಸಪ್ತಪದಿ ತುಳಿಯದ ಹಾಗೂ ಇತರೆ ಆಚರಣೆಗಳು ನಡೆಯದ ಹಿಂದೂ ವಿವಾಹ ಸಿಂಧುವೇ ಅಲ್ಲ ಎಂದು ಅಲಹಾಬಾದ್ ಹೈಕೋರ್ಟ್‌...

ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ

ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿದ್ದ ವಾರಾಣಸಿ ಜಿಲ್ಲಾ ನ್ಯಾಯಾಲಯ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್ ವಾರಾಣಸಿ ನಗರದ ಜ್ಞಾನವಾಪಿ ಮಸೀದಿ ಸೇರಿದಂತೆ 22 ಮಸೀದಿಗಳ ಮೇಲ್ವಿಚಾರಣೆ...

ಆದಿಪುರುಷ್ ವಿವಾದ | ಸಂಭಾಷಣೆಕಾರ ಮನೋಜ್‌ಗೆ ಅಲಹಾಬಾದ್‌ ಹೈಕೋರ್ಟ್‌ ನೋಟಿಸ್

ಆದಿಪುರುಷ್ ನಿಷೇಧಿಸಬೇಕು ಎಂದು ಕೋರಿ ವಕೀಲ ಕುಲದೀಪ್‌ ತಿವಾರಿ ಅರ್ಜಿ ಸಿನಿಮಾ ನಿಷೇಧ ಕುರಿತ ಅರ್ಜಿ ವಿಚಾರಣೆ ನಡೆಸುತ್ತಿರುವ ಲಖನೌ ಪೀಠ ಆದಿಪುರುಷ್ ಚಲನಚಿತ್ರದ ಸಂಭಾಷಣೆ ಕುರಿತು ಅಲಹಾಬಾದ್‌ ಹೈಕೋರ್ಟ್‌ ಮಂಗಳವಾರ (ಜೂನ್‌ 27) ಚಿತ್ರದ...

ಕುಜ ದೋಷ: ಅತ್ಯಾಚಾರ ಸಂತ್ರಸ್ತೆಯ ಜಾತಕ ಪರಿಶೀಲನೆಗೆ ಸೂಚಿಸಿದ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ತಡೆ

ಅತ್ಯಾಚಾರ ಸಂತ್ರಸ್ತೆಯ ಕುಜ ದೋಷ ಅಧ್ಯಯನ ಮಾಡಲು ಲಖನೌ ವಿಶ್ವವಿದ್ಯಾನಿಲಯದ ಜ್ಯೋತಿಷ್ಯ ವಿಭಾಗಕ್ಕೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯು ನಂತರದಲ್ಲಿ...

ಜ್ಞಾನವಾಪಿ ಪ್ರಕರಣ ನ್ಯಾಯಾಲಯದಲ್ಲಿ ಮುಂದುವರಿಕೆ; ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ

ಜ್ಞಾನವಾಪಿ ಮಸೀದಿಯಲ್ಲಿ ಶೃಂಗಾರ್ ಗೌರಿಯ ಪೂಜೆ ಬಯಸಿ ಅರ್ಜಿ ಹಿಂದೂ ಮಹಿಳಾ ಆರಾಧಕರ ಗುಂಪು ಸಲ್ಲಿಸಿದ ಮೊಕದ್ದಮೆ ಮಾನ್ಯ ವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮಸೀದಿ ಸಮಿತಿಗೆ ಹಿನ್ನಡೆಯಾಗಿದ್ದು, ಸ್ಥಳೀಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ಸಿವಿಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Allahabad High Court