ಅಮೆರಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಭಾರಿ ಹೊಡೆತ; ಜೋರ್ಡಾನ್‌ನಲ್ಲಿ $30 ಕೋಟಿ ಮೌಲ್ಯದ THAAD ವ್ಯವಸ್ಥೆ ಧ್ವಂಸಗೈದ ಇರಾನ್

ಇರಾನ್‌ ಮೇಲೆ ಅಮೆರಿಕ-ಇಸ್ರೆಲ್‌ ಜಂಟಿ ದಾಳಿ ನಡೆಸಿದ ಬಳಿಕ, ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಭುಗಿಲೆದ್ದಿದೆ. ಕೊಲ್ಲಿ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ ನಡೆಸಿದೆ. ಒಂದು ವಾರದ ಘರ್ಷಣೆಯಲ್ಲಿ ಅಮೆರಿಕದ ಲಕ್ಷಾಂತರ...

ಇರಾನ್ ದಾಳಿಗಾಗಿ ಭಾರತದ ಬಂದರುಗಳನ್ನು ಅಮೆರಿಕ ಬಳಸುತ್ತಿದೆ; ಆರೋಪ ತಿರಸ್ಕರಿಸಿದ ಭಾರತ

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಹಲವು ಮಾಧ್ಯಮಗಳು ವರದಿ ಮಾಡಿವೆ. ಈ ವರದಿಗಳು 'ಆಧಾರರಹಿತ' ಎಂದಿರುವ ಭಾರತ, ಆರೋಪವನ್ನು ತಿರಸ್ಕರಿಸಿದೆ. ಅಮೆರಿಕ ಮೂಲದ...

ಈ ದಿನ ಸಂಪಾದಕೀಯ | ಇರಾನ್ ಅಣ್ವಸ್ತ್ರ ಹೊಂದುವುದು ಅಪಾಯಕಾರಿಯೇ?

ದುಷ್ಟ ಅಮೆರಿಕ ತನಗೆ ಬೇಕಾದಾಗ ಅಣ್ವಸ್ತ್ರ ಹೊಂದಬಹುದು, ಪುಟ್ಟ ದೇಶಗಳ ಮೇಲೆ ಪ್ರಯೋಗಿಸಬಹುದು. ಹಾಗೆಯೇ ಎನ್‌ಪಿಟಿಯ ರೀತಿರಿವಾಜುಗಳನ್ನು ತಿರಸ್ಕರಿಸಿ ಇಸ್ರೇಲ್ ಅಣ್ವಸ್ತ್ರ ಹೊಂದಿರುವುದನ್ನು ಪ್ರಶ್ನಿಸದೆ ಇರಬಹುದು. ಆದರೆ ಇರಾನ್ ಅಣ್ವಸ್ತ್ರ ಹೊಂದುವುದು ಅಪಾಯಕಾರಿ...

ಯುದ್ಧಕೋರರ ಪರ ನಿಲುವುಳ್ಳ ಮೋದಿ ಸರ್ಕಾರಕ್ಕೆ ಬೊಮ್ಮಾಯಿ ಮಾತಿನ ಎಚ್ಚರಿಕೆ ಘಂಟೆ!

ಇರಾನ್‌ ಮೇಲೆ ಯುದ್ಧದಾಹಿ ಅಮೆರಿಕ ಮತ್ತು ಅದರ ಬಾಲಂಗೋಚಿ ಇಸ್ರೇಲ್ ಯುದ್ಧ ಸಾರಿವೆ. ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ಅವರನ್ನು ಹತ್ಯೆಗೈದಿವೆ. ತೈಲ ಸಂಪತ್ತನ್ನು ಹೊಂದಿರುವ ಇರಾನ್‌ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕೆಂದು ಹವಣಿಸುತ್ತಿವೆ....

ಖಮೇನಿ ಸಾವು: ಕೇಂದ್ರದ ನಿಲುವಿಗೆ ಸೋನಿಯಾ ಗಾಂಧಿ ಆಕ್ರೋಶ; ಕಾಶ್ಮೀರದ ವಿಚಾರ ನೆನಪಿಸಿದ ಕೈ ನಾಯಕಿ

ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೌನವನ್ನು ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ. “ಈ ಮೌನವು ‘ತಟಸ್ಥ’ ನಿಲುವಲ್ಲ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: America