Viral video: ಅಮಿತ್ ಶಾ ವಿರುದ್ಧ ಸಿಡಿಮಿಡಿಗೊಂಡ ಯುಪಿ ಬಿಜೆಪಿ ಕಾರ್ಯಕರ್ತ: ವಿಡಿಯೋ ವೈರಲ್!

ಉತ್ತರ ಪ್ರದೇಶದಲ್ಲಿ ಬಿಜೆಪಿಯು ಹೀನಾಯವಾದ ಸೋಲು ಕಂಡಿದ್ದು ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತ ವಾಗ್ದಾಳಿ ನಡೆಸಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ...

ಮೋದಿ ರಿಟೈರ್ಮೆಂಟ್ ಮತ್ತು ಯೋಗಿ ಪ್ರಮೋಷನ್ ?

ಯೋಗಿ ಆದಿತ್ಯನಾಥ್ ಇನ್ನೆರಡು ತಿಂಗಳಲ್ಲಿ ತಮ್ಮ ಸ್ಥಾನವನ್ನ ಕಳೆದು ಕೊಳ್ತಾರೆ. ಇದೇ ಮೋದಿ ಪ್ಲಾನ್ .. ಇದನ್ನ ಕೇಜ್ರಿವಾಲ್ ಜೈಲಿನಿಂದ ಬಂದ ಕೆಲವೇ ಗಂಟೆಗಳಲ್ಲಿ ಕಮ್ ವಿತ್ ಅ ಬ್ಯಾಂಗ್ ಅನ್ನೋ ರೀತಿ...

ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ: ಸಿದ್ದರಾಮಯ್ಯ ಪ್ರಶ್ನೆ

ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Amit sha