ಅಮುಲ್-ನಂದಿನಿ ಬಗ್ಗೆ ಹೊಸ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ; ಆಪ್ ಸಲಹೆ

ಅಮುಲ್-ನಂದಿನಿ ವಿಚಾರ ಚುನಾವಣೆ ಸಂದರ್ಭದಲ್ಲಿ ಬರಬಾರದಾಗಿತ್ತು ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಆಗಿದೆ ನಂದಿನಿ ಮತ್ತು ಅಮುಲ್ ವಿವಾದಕ್ಕೆ ಸಂಬಂಧಿಸಿದಂತೆ, ಮೊದಲ ಬಾರಿಗೆ ಈ ರೀತಿಯ ಪರಿಸ್ಥಿತಿ ಉಂಟಾಗಿದೆ. ಕೇಂದ್ರದ ಅಮುಲ್‌ನ...

ಅಮುಲ್‌ ವಿವಾದ | ಕನ್ನಡಿಗರ ಹೋರಾಟ ಅಸ್ಮಿತೆಗಾಗಿ ; ಕವಿರಾಜ್‌

ಬ್ಯಾಂಕುಗಳನ್ನು ಇತಿಹಾಸದ ಪುಟ ಸೇರಿಸಿದ ನೋವು ಮಾಸಿಲ್ಲ ಎಂದ ಕವಿರಾಜ್ ರಾಜ್ಯದಲ್ಲಿ ʼಅಮುಲ್‌ʼ ಬ್ರ್ಯಾಂಡ್‌ ಉತ್ಪನ್ನಗಳ ಮಾರಾಟಕ್ಕೆ ಭಾರೀ ಜನ ವಿರೋಧ ರಾಜ್ಯ ಸರ್ಕಾರ, ಗುಜರಾತ್‌ ಮೂಲದ ʼಅಮುಲ್‌ʼ ಬ್ರ್ಯಾಂಡ್‌ನ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಲು...

ಅಮುಲ್‌ ವಿವಾದ | ರಾಜ್ಯದ ಒಂದೊಂದೇ ಉದ್ಯಮ ಮುಗಿಸುವ ಬಿಜೆಪಿಯ ಸುಪಾರಿ ಆಟ ಶುರು: ಎಚ್‌ಡಿಕೆ

ಅಮುಲ್‌ ಮುಂದೆ ತರಲು 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ ಬಿಜೆಪಿ ಡಬಲ್ ಎಂಜಿನ್ ಸರ್ಕಾರ, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ “ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ...

ಅಮುಲ್‍ ಹೇರಿಕೆ | ಸಾರ್ವಜನಿಕರಿಗೆ ನಂದಿನಿ ಉತ್ಪನ್ನ ಹಂಚಿ ಡಿಕೆಶಿ ಪ್ರತಿಭಟನೆ

ಅಮುಲ್‌ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದ ಡಿಕೆಶಿ ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯಾಗಿರುವ ಕೆಎಂಎಫ್‌ನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವುದನ್ನು ವಿರೋಧಿಸಿ, ನಂದಿನಿ ಉತ್ಪನ್ನಗಳನ್ನು ಉಚಿತವಾಗಿ ಹಂಚುವ...

ಚಾಮರಾಜನಗರ | ನಂದಿನಿ – ಅಮೂಲ್‌ ವಿಲೀನ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ, ರಸ್ತೆ ತಡೆ ನಂದಿನಿ ಹಾಲು, ಉತ್ಪನ್ನಗಳು ಕನ್ನಡಿಗರ ಅಸ್ಮಿತೆ ಕೆಎಂಎಫ್‌ನ ನಂದಿನಿಯೊಂದಿಗೆ ಅಮುಲ್‌ ವಿಲೀನಗೊಳಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ಸೇನಾಪಡೆಯ ಅಧ್ಯಕ್ಷ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Amul