ಬೀದರ್‌ | ನ.29, 30ರಂದು 46ನೇ ಶರಣ ಕಮ್ಮಟ ಅನುಭವ ಮಂಟಪ ಉತ್ಸವ : ಸಚಿವ ಈಶ್ವರ್ ಖಂಡ್ರೆ

ಇದೇ ತಿಂಗಳ 29 ಹಾಗೂ 30ರಂದು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ 46ನೇ ಶರಣ ಕಮ್ಮಟ ಅನುಭವ ಮಂಟಪ ಉತ್ಸವ ಜರುಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿ...

ಬೀದರ್‌ | ಸೈಕಲ್ ಬಳಸೋಣ ಪರಿಸರ ಉಳಿಸೋಣ

ಬಸವಕಲ್ಯಾಣದಲ್ಲಿನಡೆಯಲಿರುವ 46ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ ಉತ್ಸವ-2025ರ ನಿಮಿತ್ಯ ಹಮ್ಮಿಕೊಂಡಿರುವ ಸೈಕಲ್ ಜಾಥಾ ಕಾರ್ಯಕ್ರಮವನ್ನು ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ ಅವರು ಉದ್ಘಾಟಿಸಿದರು. ಬಸವೇಶ್ವರ ವೃತ್ತದಿಂದ ಅನುಭವ ಮಂಟಪದವರೆಗೆ ನಡೆದ ಸೈಕಲ್...

ಬೀದರ್‌ | ನ.29, 30ರಂದು ಅನುಭವ ಮಂಟಪ ಉತ್ಸವ : ಸಾಧಕರಿಗೆ ವಿವಿಧ ಪ್ರಶಸ್ತಿ ಘೋಷಣೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್‌ 29, 30ರಂದು ನಡೆಯುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ–2025ರಲ್ಲಿ ಅನುಭವ ಮಂಟಪದಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಬೀದರ್‌ ನಗರದ ನಿವೃತ್ತ...

ಬಸವಕಲ್ಯಾಣದಲ್ಲಿ ನ.29, 30ರಂದು ಅನುಭವ ಮಂಟಪ ಉತ್ಸವ

ಬಸವಕಲ್ಯಾಣ ನಗರದಲ್ಲಿ ನ.29 ಮತ್ತು 30ರಂದು ನಡೆಯಲಿರುವ 46ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಸದ ಸಾಗರ ಖಂಡ್ರೆ ಮನವಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ANUBHAV MANTAP UTSAV