ವಿಜಯಪುರ ನಗರದಲ್ಲಿ ಮಂಗಳಮುಖಿಯೊಬ್ಬರನ್ನು ಸಾರ್ವಜನಿಕರ ಎದುರಲ್ಲೇ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ವಿಕೃತಿ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಮಂಗಳಮುಖಿಯರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ...
ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಕೋಚಿಂಗ್ ಸೆಂಟರ್ ಐಎಎಸ್ ಸ್ಟಡಿ ಸರ್ಕಲ್‌ನ ಮಾಲೀಕ ಮತ್ತು ನಿರ್ವಾಹಕರನ್ನು ಭಾನುವಾರ ಬಂಧಿಸಲಾಗಿದೆ.
ಭಾನುವಾರ ಮುಂಜಾನೆ...
ಬೆಂಗಳೂರಿಗೆ ಬೇರೆ ರಾಜ್ಯದಿಂದ ನಾಯಿ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಠಾಣೆಯಲ್ಲೇ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಟನ್ಪೇಟೆ...
ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಘಟನೆ ಬೆಂಗಳೂರು ಸಮೀಪದ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು, 34 ವರ್ಷದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಆರೋಪಿ ಇರ್ಫಾನ್ ಖಾನ್ ಬಾಲಕಿಯ ದೂರದ ಸಂಬಂಧಿಯಾಗಿದ್ದು,...
ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ ಮಂಗಳವಾರ ಮುಂಜಾನೆ ಡೆಲ್ಫ್ಟ್ ದ್ವೀಪದ ಬಳಿ ಒಂಬತ್ತು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಜೊತೆಗೆ ಎರಡು ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ವಶಕ್ಕೆ ಪಡೆದಿದೆ....