ಅಭ್ಯರ್ಥಿಗಳ ಸೋಗಿನಲ್ಲಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ ಪರೀಕ್ಷೆ) 2024ಕ್ಕೆ ಹಾಜರಾಗಿ ಪರೀಕ್ಷೆ ಬರೆದ ಸುಮಾರು 12 ಮಂದಿಯನ್ನು ಬಂಧನ ಮಾಡಲಾಗಿದೆ.
ಬಂಧಿತರು ದರ್ಭಾಂಗಾ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇತರ ಅಭ್ಯರ್ಥಿಗಳ...
ಫರಿದಾಬಾದ್‌ನ ಕಾಂಗ್ರೆಸ್ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ.
ನವಾಡ ಕೊಹ್ ಗ್ರಾಮದ ನಿವಾಸಿ, ಸ್ಥಳೀಯ...
ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಘಟನೆಯು ಒಡಿಶಾದ ರಾಜಧಾನಿ ಭುವನೇಶ್ವರಲ್ಲಿ ನಡೆದಿದ್ದು ಪೊಲೀಸರು ಮಂಗಳವಾರ ಕಾಮುಕ ಯುವಕನ ಬಂಧನ ಮಾಡಿದ್ದಾರೆ.
ಆರೋಪಿ 23 ವರ್ಷದ ಸಂತೋಷ್ ಖುಂಟಿಯಾನನ್ನು ಏರ್ ಫೀಲ್ಡ್ ಪೊಲೀಸರು...
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ತನ್ನ ಮೊದಲ ಬಂಧನವನ್ನು ಮಾಡಿದೆ. ಪಾಟ್ನಾದಲ್ಲಿ ವಿಚಾರಣೆಗೆ ಕರೆದ ಬಳಿಕ ಆರೋಪಿಗಳಾದ ಮನೀಶ್ ಪ್ರಕಾಶ್ ಮತ್ತು ಅಶುತೋಷ್ ಕುಮಾರ್...
ಅಗರ್ತಲಾದ ಮಹಾರಾಜ ಬೀರ್ ಬಿಕ್ರಮ್ (ಎಂಬಿಬಿ) ಕಾಲೇಜಿನಲ್ಲಿ ತ್ರಿಪುರಾ ಸ್ಟೂಡೆಂಟ್ಸ್ ಫೆಡರೇಶನ್ (ಟಿಎಸ್‌ಎಫ್) ಸದಸ್ಯನ ಮೇಲೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದು ತ್ರಿಪುರಾ ಪೊಲೀಸರು ಒಬ್ಬ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...