ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಕಲಬುರಗಿ ನಗರದ ಕೋಟನೂರ(ಡಿ) ಗ್ರಾಮದ ಲುಂಬುಣಿ ಉದ್ಯಾನವನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀರು ಬಂಧಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು,...

ದಾವಣಗೆರೆ | ಪತ್ರಾಂಕಿತ ಅಧಿಕಾರಿ ಸೀಲು, ಸಹಿ ನಕಲು; ಆರೋಪಿ ಬಂಧನ

ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ. ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...

ಬಾಗಲಕೋಟೆ | ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ನಾಲ್ವರ ಬಂಧನ

ವೈಯಕ್ತಿಕ ದ್ವೇಷದಿಂದ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ನಾಲ್ವರು ಆರೋಪಿಗಳನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಚಂದ್ರು ರಾಥೋಡ್, ಶಾಂತವ್ವ ಹಿರಿಹಾಳ್, ಪರಸಪ್ಪ ಮಾಗಿ, ತಿಪ್ಪಣ್ಣ ಕಿರೆಸೂರ ಬಂಧಿತರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಕೀಲರಾಗಿರುವ...

ಪ್ರಗತಿಪರರಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಜೊತೆ ಗೌರಿ ಹಂತಕರ ನಂಟು: ತನಿಖೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಜಿತ್‌ ಕುಮಾರ್‌ ಅನೇಕ ಬಾರಿ ತನ್ನನ್ನು ಭೇಟಿಯಾಗಿದ್ದ ಎಂದು ಶಿವಾಜಿ ರಾವ್ ಜಾಧವ್ ಒಪ್ಪಿಕೊಂಡಿದ್ದಾನೆ ಕಳೆದ ಒಂದು ವರ್ಷದಿಂದ ರಾಜ್ಯದ ಹಲವಾರು ಪ್ರಮುಖ ಬರಹಗಾರರಿಗೆ, ಪ್ರಗತಿಪರರಿಗೆ...

ಮಹಿಳೆಗೆ ಅಪಮಾನ, ಜಾತಿನಿಂದನೆ ಕೇಸ್: ಕೊನೆಗೂ ಪುನೀತ್‌ ಕೆರೆಹಳ್ಳಿ ಅರೆಸ್ಟ್‌

ಮಹಿಳೆಯ ಘನತೆಗೆ ಧಕ್ಕೆ ಬರುವಂತೆ ಪೋಸ್ಟ್ ಹಾಕಿ, ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ನಿಂದಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ ಕೆರೆಹಳ್ಳಿ ಕೊನೆಗೂ ಬಂಧನಕ್ಕೆ ಒಳಗಾಗಿದ್ದಾರೆ. ಈಗಾಗಲೇ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ಪುನೀತ್‌ ಕೆರೆಹಳ್ಳಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Arrest