ಅಮೆರಿಕ ಮೂಲದ ನಿಷೇಧಿತ ಖಲಿಸ್ತಾನ್ ಗುಂಪಿನ ‘ಸಿಖ್ಖರಿಗೆ ನ್ಯಾಯ’ ಚಳುವಳಿಯ ಸಂಘಟನೆಯಿಂದ ಹಣಕಾಸು ನೆರವು ಸ್ವೀಕರಿಸಿದ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಎನ್‌ಐಎ ತನಿಖೆ...
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 7ರಂದು ನಡೆಯಲಿರುವ ವಿಚಾರಣೆಯಲ್ಲಿ ನಿರ್ಧರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ...
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಗ್ಯವಾಗಿದ್ದಾರೆ. ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ದೆಹಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಆರಂಭಿಸಲಾದ...
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ ಆಮ್ ಆದ್ಮಿ ಪಕ್ಷದ (ಎಎಪಿ) ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಪ್ರಮುಖ ಪಾತ್ರವನ್ನು...
ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಕೇಜ್ರಿವಾಲ್ ಅವರ ನಡವಳಿಕೆಯಿಂದಾಗಿ ಅವರ ಬಂಧನದ ಅಗತ್ಯವು...