ಸ್ವಾತಿಜಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಿ: ಕೇಜ್ರಿವಾಲ್‌ಗೆ ನಿರ್ಭಯಾ ತಾಯಿಯ ಮನವಿ

ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ ಅವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಿ ಎಂದು ನಿರ್ಭಯಾ ಪ್ರಕರಣ ಎಂದೇ ಕರೆಯಲಾಗುವ 2012ರ ದೆಹಲಿಯ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ...

ಸಿಸೋಡಿಯಾ ಇಲ್ಲಿ ಇದ್ದಿದ್ದರೆ ನನಗೆ ಈ ರೀತಿ ಆಗುತ್ತಿರಲಿಲ್ಲ: ಸ್ವಾತಿ ಮಲಿವಾಲ್

ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಈಗ ಜೈಲಿನಿಂದ ಹೊರಗೆ ಇದ್ದಿದ್ದರೆ ನಾನು ಇಂತಹ ವಿವಾದದಲ್ಲಿ ಸಿಲುಕಬೇಕಾಗಿರಲಿಲ್ಲ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಸ್ವಾತಿ...

ಸ್ವಾತಿ ಮಲಿವಾಲ್ ಪ್ರಕರಣ| ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧನ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯೊಳಗೆ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧಿಸಿದ್ದಾರೆ. ಕೇಜ್ರಿವಾಲ್...

ಕಣ್ಣಿನ ಶಸ್ತ್ರಚಿಕಿತ್ಸೆ ಬಳಿಕ ಯುಕೆಯಿಂದ ಹಿಂದಿರುಗಿದ ರಾಘವ್ ಚಡ್ಡಾ; ಕೇಜ್ರಿವಾಲ್‌ ನಿವಾಸಕ್ಕೆ ಭೇಟಿ

ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಯುಕೆಯಿಂದ ಹಿಂದಿರುಗಿದ್ದು ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ...

ಕೇಜ್ರಿವಾಲ್ ಸಿಬ್ಬಂದಿ ನನಗೆ ಒದ್ದು, ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ: ಸ್ವಾತಿ ಮಲಿವಾಲ್

ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್ ಅವರು ತಮ್ಮ ಮೇಲೆ ಹಲ್ಲೆ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಿಬ್ಬಂದಿ ಬಿಭವ್‌ ಕುಮಾರ್‌ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ಸ್ವಾತಿ ಮಲಿವಾಲ್‌ ಅವರು ತಮ್ಮ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Arvind Kejriwal