ಬೀದರ್‌ | ಮಹಾರಾಷ್ಟ್ರ ಗಡಿಯಲ್ಲಿ 15ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ

ಔರಾದ ತಾಲೂಕಿನ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ವನಮಾರಪಳ್ಳಿ ಚೆಕ್‌ ಪೋಸ್ಟ್ ಬಳಿ 15 ಕೋಟಿ ರೂ. ಮೌಲ್ಯದ 15‌ ಕ್ವಿಂಟಲ್ ಗಾಂಜಾ ಪೊಲೀಸ್‌ರು ಜಪ್ತಿ ಮಾಡಿದ್ದಾರೆ. ‌ ಒರಿಸ್ಸಾದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ...

ಬೀದರ್‌ | ಅನುದಾನಿತ ಶಾಲೆ ವಿದ್ಯಾರ್ಥಿನಿ ಸಹನಾ ತಾಲೂಕಿಗೆ ಪ್ರಥಮ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್‌ 34ನೇ ಸ್ಥಾನದಲ್ಲಿದ್ದರೂ ಇಲ್ಲಿನ ಗ್ರಾಮೀಣ ಭಾಗದ ಕೆಲ ವಿದ್ಯಾರ್ಥಿಗಳು ಗಣನೀಯ ಸಾಧನೆಗೈಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಬಾರಿ...

ಬೀದರ್‌ | ಎರಡು ಬಾರಿ ಮೋದಿ ಅಲೆಯಲ್ಲಿ ಗೆದ್ದ ಖೂಬಾ ಮತ್ತೆ ಅದೇ ಕನಸು ಕಾಣುತ್ತಿದ್ದಾರೆ : ಸಾಗರ್‌ ಖಂಡ್ರೆ

ಜನರ ಸಮಸ್ಯೆ ಆಲಿಸುವಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ವಿಫಲರಾಗಿದ್ದಾರೆ. ಎರಡು ಸಲ ಮೋದಿ ನಾಮಬಲದಿಂದ ಗೆಲುವು ಸಾಧಿಸಿದರೂ ಖೂಬಾ ಜನರಿಗೆ ಸ್ಪಂದಿಸಲಿಲ್ಲ. ಈ ಬಾರಿಯೂ ಜನರಿಗೆ ಭೇಟಿ ಮಾಡುವ ಅವಶ್ಯಕತೆಯಿಲ್ಲ. ಕೆಲಸ...

ಬೀದರ್‌ |‌ ಸಾಮರಸ್ಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಡಿಪಾಯ : ಜಗದೀಶ್ವರ ಬಿರಾದರ್

ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ವಿರಚಿತ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಾಮಾಜಿಕ ಚಿಂತಕ ಜಗದೀಶ್ವರ ಬಿರಾದಾರ್ ಹೇಳಿದರು. ಔರಾದ ಪಟ್ಟಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ...

ಬೀದರ್‌ | ಔರಾದ್ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ : ಶಿವಕುಮಾರ್‌ ಕಟ್ಟೆ

ಔರಾದ್ ಪಟ್ಟಣ ವಿಶಿಷ್ಟವಾದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹಿರಿಮೆ ಹೊಂದಿದ್ದು, ಮುಂಬರುವ ದಿನಗಳಲ್ಲಿ ಔರಾದ್ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ಹಿರಿಯ ಸಾಹಿತಿ ಶಿವಕುಮಾರ ಕಟ್ಟೆ ಅಭಿಪ್ರಾಯಪಟ್ಟರು. ಪಟ್ಟಣದ ಬಸವ ಮಂಟಪದಲ್ಲಿ ಗುರುವಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Aurad News