ಔರಾದ್‌ | ಮುಂದುವರೆದ ಮಳೆ : ಮನೆ ಕುಸಿತ

ಕಳೆದ ನಾಲ್ಕು ದಿನದಿಂದ ಸುರಿದ ಸತತ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಶನಿವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆಯು ರಾತ್ರಿವರೆಗೆ ಬಿಡುವಿಲ್ಲದೇ ಸುರಿಯಿತು. ಕೆಲಕಾಲ ಬಿಡುವು ನೀಡಿ, ಬಳಿಕ ಮತ್ತೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿತು....

ಔರಾದ್ | ಜೆಜೆಎಂ ಅಪೂರ್ಣ : ಕೆಸರು ಗದ್ದೆಯಂತಾದ ರಸ್ತೆ, ಚರಂಡಿಗಳು; ಸ್ವಚ್ಛತೆ ಮರೀಚಿಕೆ!

ಸಮರ್ಪಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದೇ ಇರುವ ಕಾರಣಕ್ಕೆ ಅಪಾರ ಪ್ರಮಾಣದಲ್ಲಿ ಮಳೆ ನೀರು, ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಗ್ರಾಮಸ್ಥರಲ್ಲಿ ಸಾಂಕ್ರಮಿಕ ರೋಗದ ಭೀತಿ ಆವರಿಸುತ್ತಿದೆ ಎಂದು...

ಒಂದೇ ಹೆಸರಿನ ಮೂವರು ಸಹೋದರರು; ಹೆಸರಿನ ಹಿಂದಿನ ಗುಟ್ಟೇನು ಗೊತ್ತಾ!

ಒಡಹುಟ್ಟಿದ ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರ ಹೆಸರು ಒಂದೇ ಇಟ್ಟು ಕರೆಯುವ ಅಪರೂಪದ ಕತೆಯ ಹಿಂದಿನ ಗುಟ್ಟೇನು ಕೇಳಿದ್ದೀರಾ? ಹೌದು, ಇದು ಅಚ್ಚರಿ ಎನಿಸಿದರೂ ಸತ್ಯ. ಒಂದೇ ಊರಿನಲ್ಲಿ ಒಂದೇ ಹೆಸರಿನ ಅನೇಕರು...

ಔರಾದ್‌ | ʼಮನೆ ಮನೆಗೆ ಪೊಲೀಸ್‌ʼ ಅಭಿಯಾನಕ್ಕೆ ಚಾಲನೆ

ʼಜನ ಸ್ನೇಹಿ ಆಡಳಿತ' ಜಾರಿಗೆ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ 'ಮನೆ ಮನೆಗೆ ಪೊಲೀಸ್' ಎಂಬ ವಿನೂತನ ಕಾರ್ಯಕ್ರಮಕ್ಕೆ ಸಂತಪೂರ ಪೊಲೀಸ್‌ ಠಾಣೆಯ ಪಿಎಸ್‌ಐ ನಂದುಕುಮಾರ್ ಮೂಳೆ ಅವರು ಚಾಲನೆ ನೀಡಿದರು. ಜನ ಸ್ನೇಹಿ...

ಮದುವೆಯಾಗುವುದಾಗಿ ನಂಬಿಸಿ ಮೋಸ : ಬಿಜೆಪಿ ಶಾಸಕ ಪ್ರಭು ಚವ್ಹಾಣ ಪುತ್ರನ ವಿರುದ್ಧ ದೂರು; ಇದು ರಾಜಕೀಯ ಷಡ್ಯಂತ್ರ ಎಂದ ಚವ್ಹಾಣ

ಮಾಜಿ ಸಚಿವ, ಬೀದರ್‌ ಜಿಲ್ಲೆತ ಔರಾದ್‌ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಪುತ್ರನ ವಿರುದ್ಧ ಲೈಂಗಿಕ ಕಿರುಕುಳ ಆರೋಪಿ ಕೇಳಿ ಬಂದಿದ್ದು, ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಪ್ರಭು ಚವ್ಹಾಣ ಅವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Aurad