ಬೀದರ್ | ಟಿಟಿ ವಾಹನ – ಬೈಕ್ ಮುಖಾಮುಖಿ ಡಿಕ್ಕಿ; ವೈದ್ಯ ಸಾವು

ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ. ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಲೆ (58) ಮೃತರು. ಮೃತರಿಗೆ...

ಬೀದರ್ | ಜಮೀನು ವಿವಾದ : ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ

ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಔರಾದ್ ತಾಲ್ಲೂಕಿನ ಕೊಳ್ಳೂರ್ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ಕೊಳ್ಳೂರ್ ಗ್ರಾಮದ ಗುರಯ್ಯ ಬಂಡಯ್ಯ ಸ್ವಾಮಿ (38) ಕೊಲೆಯಾದ...

ಬೀದರ್‌ | ತುಕ್ಕು ಹಿಡಿಯುತ್ತಿವೆ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಿದ ಶುದ್ಧ ನೀರಿನ ಘಟಕ!

ಇನ್ನೇನು ಬೇಸಿಗೆ ಶುರುವಾಗಿದೆ. ಜಿಲ್ಲೆಯಲ್ಲಿ ಫೆಬ್ರವರಿ ಮೊದಲ ವಾರದಿಂದ ಬಿರು ಬಿಸಿಲಿನ ಧಗೆ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಜನರ ಬಾಯಾರಿಕೆ ತಣಿಸಲು ಬೀದರ್‌ನ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಿದ ಶುದ್ಧ ನೀರಿನ...

ಔರಾದ್ |‌ ಸಮಾಜದ ಅಂಕುಡೊಂಕು ತಿದ್ದಿದ ಶ್ರೇಷ್ಠ ಕವಿ ಸರ್ವಜ್ಞ : ಬಿ.ಎಂ.ಅಮರವಾಡಿ

ಸಮಾಜದಲ್ಲಿ ಬೇರೂರಿದ ಅನಿಷ್ಟ ಆಚರಣೆಗಳನ್ನು ಜನರಾಡುವ ಭಾಷೆಯಲ್ಲೇ ತ್ರಿಪದಿಗಳು ರಚಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಶ್ರೇಷ್ಠ ಸಮಾಜ ಸುಧಾರಕ ಸರ್ವಜ್ಞ ಆಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಔರಾದ್‌ ತಾಲ್ಲೂಕಾಧ್ಯಕ್ಷ ಬಿ.ಎಂ.ಅಮರವಾಡಿ ಹೇಳಿದರು. ಔರಾದ್‌...

ಬೀದರ್‌ | ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಚಿನ್ನಾಭರಣ ದರೋಡೆ

ಔರಾದ್ ತಾಲ್ಲೂಕಿನ ಕೌಠಾ (ಬಿ) ಗ್ರಾಮದ ಓಂಕಾರ ಅಪ್ಪಾರಾವ ಗಾದಗೆ ಎಂಬುವರ ಮನೆಗೆ ನುಗ್ಗಿದ ಇಬ್ಬರು ಮುಸುಕು ಧಾರಿಗಳು ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಘಟನೆ ಶುಕ್ರವಾರ ಮಧ್ಯಾಹ್ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Aurad