ಬೀದರ್‌ | ಫೆ.24ಕ್ಕೆ ಸುಭಾಷ್‌ ಚಂದ್ರ ಬೋಸ್‌ ಪ್ರೌಢಶಾಲೆಯಲ್ಲಿ ಗುರುವಂದನಾ ಸಮಾವೇಶ

ಔರಾದ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಒಕ್ಕೂಟದಿಂದ ಫೆ.24ರಂದು ʼಗುರುವಂದನಾ ಹಾಗೂ ಹಳೆ ವಿಧ್ಯಾರ್ಥಿಗಳ ಸ್ನೇಹ ಸಮ್ಮಿಲನʼ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ನಿವೃತ್ತ ಮುಖ್ಯಗುರು...

ಬೀದರ್‌ | ಶೆಂಬೆಳ್ಳಿ ಗ್ರಾಮಕ್ಕೆ ಬಸ್‌ ಸೌಕರ್ಯ ಕಲ್ಪಿಸಲು ಒತ್ತಾಯ

ಔರಾದ ತಾಲೂಕಿನ ಶೆಂಬೆಳ್ಳಿ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್‌ ಸೌಲಭ್ಯ ಒದಗಿಸುವಂತೆ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಔರಾದ(ಬಿ) ತಾಲೂಕು ಘಟಕ ಆಗ್ರಹಿಸಿದೆ. ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಔರಾದ ತಾಲೂಕು ಬಸ್ ಘಟಕ...

ಬೀದರ್‌ | ಹಣ ದುರ್ಬಳಕೆ ಆರೋಪ; ಕಿರಿಯ ಎಂಜಿನಿಯರ್‌, ಪಿಡಿಒ ಅಮಾನತು

ಕಾಮಗಾರಿಗಳು ನಿರ್ವಹಿಸದೆ ಸುಳ್ಳು ಬಿಲ್ ಸೃಷ್ಟಿಸಿ ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆ ಜಿಲ್ಲೆಯ ಔರಾದ(ಬಿ) ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ...

ಔರಾದ್ ಸೀಮೆಯ ಕನ್ನಡ | ಈವೊರ್ಷ್ ಯಳಮಾಸಿ ಭಜ್ಜಿ ಉಳ್ಳಾಕ್ ನಮ್ ಹೊಲ್ಕಡಿನೇ ಬರೀ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಯಳಮಾಸಿ ಪೈಲಾ ದಿನಾ ಸಂಜಿಪರಿ ಎಲ್ಲರ ಮನ್ಯಾಗ್ ಘಮಂತ್ ಘಮಾಕಿ ಹೊಡಿಲಾತಿತ್ತ್. ಎಲ್ಲಾ ಕಡಿ ಫಟ್-ಫಟ್ ಅಂತ ರೊಟ್ಟಿ...

ಬೀದರ್‌ | ಬಗರ್‌ ಹುಕುಂ ಸಾಗುವಳಿ ಸಕ್ರಮಕ್ಕೆ ಸಿಪಿಐ ಆಗ್ರಹ

ಔರಾದ ಹಾಗೂ ಕಮಲನಗರ ತಾಲೂಕಿನ ಬಗರ್‌ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು. ಔರಾದ ಪಟ್ಟಣದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Aurad