ಏಕದಿನ ಕ್ರಿಕೆಟ್ ಸರಣಿ | ಭಾರತಕ್ಕೆ ಸುಲಭ ತುತ್ತಾದ ದಕ್ಷಿಣ ಆಫ್ರಿಕಾ

ಕರಾರುವಾಕ್ಕಾದ ಬೌಲಿಂಗ್‌ ಹಾಗೂ ಉತ್ತಮ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ...

ಐಪಿಎಲ್ 2022 | ರಾಯಲ್ಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಲಕ್ನೋ

ಐಪಿಎಲ್ 16ನೇ ಆವೃತ್ತಿಯ ಅಗ್ರಸ್ಥಾನಿ ರಾಜಸ್ಥಾನ ರಾಯಲ್ಸ್ ತವರಿನಲ್ಲೇ ಮುಗ್ಗರಿಸಿದೆ. ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ , ಬೌಲರ್‌ಗಳು ಮೇಲುಗೈ ಸಾಧಿಸಿದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ರಾಜಸ್ಥಾನ ರಾಯಲ್ಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Avesh Khan