ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿನ ಸಣ್ಣಪುಟ್ಟ ವ್ಯತ್ಯಾಸ ಸುಖಾಂತ್ಯ ಆಗಲಿದೆ: ವಿಜಯೇಂದ್ರ

ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ...

ನಮ್ಮಿಂದಲೇ ಓಟು ಬರುತ್ತವೆ ಎಂಬುದು ಅಪ್ಪ-ಮಕ್ಕಳ ಬರೀ ಕಲ್ಪನೆ: ಯತ್ನಾಳ್‌ ವ್ಯಂಗ್ಯ

ಲೋಕಸಭೆ ಚುನಾವಣೆಯಲ್ಲಿ ಹೊತ್ತಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಯಡಿಯೂರಪ್ಪ ಮತ್ತು ವಿಜಯೇಂದ್ರ ಮುಖ ನೋಡಿ ಜನರು...

ಪಾಕ್‌ ಪರ ಘೋಷಣೆ | ನಾಸೀರ್ ಹುಸೇನ್ ವಿರುದ್ಧವೂ ಪ್ರಕರಣ ದಾಖಲಾಗಲಿ: ಬಿ ವೈ ವಿಜಯೇಂದ್ರ

ಪಾಕ್‌ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಆರೋಪಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒತ್ತಾಯಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ...

ಫೆಬ್ರವರಿ 9ರಿಂದ ಬಿಜೆಪಿಯಿಂದ ‘ಗ್ರಾಮ ಚಲೋ’ ಅಭಿಯಾನ: ಬಿ ವೈ ವಿಜಯೇಂದ್ರ

ಬಿಜೆಪಿ ವತಿಯಿಂದ ಫೆಬ್ರವರಿ 9, 10, 11ರಂದು 3 ದಿನಗಳ ಕಾಲ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’...

‘ಚಲೋ ದಿಲ್ಲಿ’ ಬದಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ: ವಿಜಯೇಂದ್ರ

ಸಮೃದ್ಧ ಕರ್ನಾಟಕ ಮೋದಿ ಅವರ ಆದ್ಯತೆಯಾಗಿರುವಾಗ ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ‘ಚಲೋ ದಿಲ್ಲಿ’ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: B Y Vijayendra