ಬಾಗಲಕೋಟೆ | ಅಂಬೇಡ್ಕರ ಪ್ರತಿಮೆಗೆ ಅವಮಾನ: ಆರೋಪಿಗಳಿಗೆ ಕಠಿಣ ಶಿಕ್ಷೆವಿಧಿಸಲು ಆಗ್ರಹ

ಕಲಬುರಗಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಅವಮಾನ ಮಾಡಿದ್ದನ್ನು ಖಂಡಿಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ಸಂಘಟನೆಯು ಕಾರ್ಯಕರ್ತರು ಬಾಗಲಕೋಟೆ...

ಬಾಗಲಕೋಟೆ | ‘ಬಸವಣ್ಣ ಸಾಂಸ್ಕೃತಿಕ ನಾಯಕ’ ಘೋಷಣೆ; ಸಿಹಿ ಹಂಚಿ ಸಂಭ್ರಮ

ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದನ್ನು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಹಾಗೂ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ...

ಬಾಗಲಕೋಟೆ | ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ: ಸಿಎಂ ಸಿದ್ದರಾಮಯ್ಯ

ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ...

ಬಾಗಲಕೋಟೆ | ಎಳ್ಳ ಅಮಾವಾಸ್ಯೆ ಹಬ್ಬ – ʼಅಜೋಲಾ ಕ್ಷೇತ್ರೋತ್ಸವʼ

ಎಳ್ಳ ಅಮಾವಾಸ್ಯೆ ಹಬ್ಬದ ನಿಮಿತ್ತ ಐಡಿಎಪ್ ಗ್ರಾಮಸರ್ವ್‌ ಮತ್ತು ಮುಧೋಳ-ಬೀಳಗಿ ಪಾರ್ಮರ್ಸ್‌ ಪ್ರೊಡ್ಯುಸರ್‌ ಕಂಪನಿಗಳು ಬಾಗಲಕೋಟೆ ಜಿಲ್ಲೆಯ ಶಿರೊಳ ಮತ್ತು ಮುಗಳಖೋಡ ಗ್ರಾಮಗಳಲ್ಲಿ ರೈತ ಬಾಂಧವರಿಗೆ ʼಅಜೋಲಾದ ಕ್ಷೇತ್ರೋತ್ಸವ ಮತ್ತು ಡೆಮೊ ಕಾರ್ಯಕ್ರಮʼ...

ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

ಬಾಲಕನಿಗೆ ಪೂರ್ಣ ಟಿಕೆಟ್‌ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್‌ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕೆಎಸ್‌ಆರ್‌ಟಿಸಿ ಕಂಡಕ್ಟರ್‌ 12 ವರ್ಷದೊಳಗಿನ ಬಾಲಕನಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bagalkote