ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ರಂದು ಚುನಾವಣೆ ನಡೆಯಲಿದೆ. 10 ರಾಜ್ಯಗಳ ಶಾಸಕರು ರಾಜ್ಯಸಭಾ ಸದಸ್ಯರ ಆಯ್ಕೆಗೆ ಮತದಾನ ಮಾಡಲಿದ್ದಾರೆ. ನಾಲ್ಕು ರಾಜ್ಯಸಭಾ ಸದಸ್ಯರನ್ನು ಒಡಿಶಾದ ಶಾಸಕರು ಚುನಾಯಿಸಲಿದ್ದಾರೆ. ಈ ಪೈಕಿ, ನಾಲ್ಕನೇ...
ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...
ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ. ಅದು ಉಂಟು ಮಾಡುವ ಸಂಚಲನ ಬಡವರನ್ನು ಬದುಕಿಸುತ್ತದೆ. ಬಡವರು ಉಳಿದರೆ ಇಂದಿರಾ ಗಾಂಧಿಯ ಹೆಸರೂ ಉಳಿಯುತ್ತದೆ.
2017ರ ಡಿಸೆಂಬರ್‍ನಲ್ಲಿ, ರಾಜ್ಯದ ಮುಖ್ಯ...
ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು...
ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....