ಬೆಂಗಳೂರು | ಟ್ರಾಫಿಕ್ ಪೊಲೀಸ್‌ ಪೇದೆ ಮೇಲೆ ಹಲ್ಲೆ ನಡೆಸಿದ ಬೈಕ್ ಸವಾರನ ಬಂಧನ

ಪ್ರಿಮ್ರೋಸ್ ರಸ್ತೆಯಲ್ಲಿ ಏಕಮುಖವಾಗಿ ಸಂಚಾರ ಮಾಡಿ ಪೇದೆ ಮೇಲೆ ದೌರ್ಜನ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದ ಪೊಲೀಸರು ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬೈಕ್‌ ಚಲಾಯಿಸಿಕೊಂಡು ಬಂದು ಸಂಚಾರ ನಿಯಮ ಉಲ್ಲಂಘಿಸಿದ್ದನ್ನು ತನ್ನ ಮೊಬೈಲ್‌ನಲ್ಲಿ...

ಬೆಂಗಳೂರು | ಶಬ್ದ ಕಡಿಮೆ ಮಾಡಿ ಎಂದಿದ್ದಕ್ಕೆ ಹಲ್ಲೆ : ಗಾಯಾಳು ಸಾವಿನ ನಂತರ ಆರೋಪಿಗಳ ಬಂಧನ

ಏ. 2ರಂದು ರಾತ್ರಿಯ ವೇಳೆ ನಡೆದಿದ್ದ ಘಟನೆ ಘಟನೆ ನಡೆದ ಎರಡು ದಿನಗಳ ನಂತರ ಲಾಯ್ಡ್‌ ಸಾವು ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆ ಎಂದು ದೂರು...

ಬೆಂಗಳೂರು | ಮಹಿಳೆಯ ಮೇಲೆ ಹರಿದ ಲಾರಿ : ಸ್ಥಳದಲ್ಲೇ ಸಾವು

ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಬೀಸಿದರು ಬೆಂಗಳೂರಿನ ನಾಯಂಡಹಳ್ಳಿ ಬಳಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅನುಷಾ ಮೃತ ದುರ್ದೈವಿ....

ಬೆಂಗಳೂರು | ವಿವಾಹೇತರ ಸಂಬಂಧ ಶಂಕಿಸಿ ಪತ್ನಿ ಕೊಲೆಗೈದ ಪತಿ

ಎರಡುವರೆ ವರ್ಷದ ಮಗುವಿಗೂ ಗಾಯಗೊಳಿಸಿದ ಆರೋಪಿ ತಬ್ಸಿಮ್ ಬೇಬಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿ ವಿವಾಹೇತರ ಸಂಬಂಧ ಶಂಕಿಸಿ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಬ್ಸಿಮ್ ಬೇಬಿ ಕೊಲೆಯಾದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: bangalore crime