ಬೆಂಗಳೂರಿನಲ್ಲಿ ಬಗೆಹರಿಯದೇ ಉಳಿದಿರುವ ಅತೀ ಮುಖ್ಯ ಸಮಸ್ಯೆಗಳಲ್ಲಿ ಸಂಚಾರ ದಟ್ಟಣೆ (ಟ್ರಾಫಿಕ್) ಕೂಡ ಒಂದು. ನಿಧಾನ ಗತಿಯ ಚಾಲನೆ, ಹೆಜ್ಜೆ-ಹೆಜ್ಜೆಗೂ ಬ್ರೇಕ್ ಹಾಕುವುದು ಹಾಗೂ ಕಡಿಮೆ ಅಂತರದ ಸಿಗ್ನಲ್‌ಗಳು ವಾಹನ ಸವಾರರ ಸಹನೆಯನ್ನು...
ಬೆಂಗಳೂರಿನಲ್ಲಿ 80ಕ್ಕೂ ಹೆಚ್ಚು ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರಗಳು (DWCCs) ಸ್ಥಗಿತಗೊಂಡಿವೆ. 118 ಘಟಕಗಳಿಗೆ ಹೊಸ ಟೆಂಡರ್ ಕರೆಯಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ತಿಳಿಸಿದೆ.
ನಗರದಲ್ಲಿ 198 DWCCಗಳಿದ್ದವು....
ಮದ್ಯಪಾನ ಮಾಡಿ ಕೆಲಸಕ್ಕೆ ಹಾಜರಾಗುತ್ತಿದ್ದ ಬಿಎಂಟಿಸಿ ಬಸ್ ಚಾಲಕರ ಬಳಿ ಲಂಚ ಪಡೆದು, ಕರ್ತವ್ಯಕ್ಕೆ ನಿಯೋಜನೆ ಮಾಡುತ್ತಿದ್ದ ಆರೋಪದ ಮೇಲೆ 9 ಮಂದಿ ಬಿಎಂಪಿಸಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಾರಿಗೆ ಇಲಾಖೆ ಅಮಾನತು...
ಧಾರ್ಮಿಕ ವಿಧಿವಿಧಾನಗಳ ಮೂಲಕ ಹಣದ ಮಳೆ ಸುರಿಸುವುದಾಗಿ ಭರವಸೆ ನೀಡಿ 2,000 ರೂ. ಮುಖಬೆಲೆಯ (ಆರ್‌ಬಿಐ ಹಿಂಪಡೆದುಕೊಂಡಿದೆ) ನೋಟುಗಳನ್ನು ನಾಗರಿಕರಿಂದ ಸಂಗ್ರಹಿಸಿ, ವಂಚಿಸಿದ್ದ 10 ಮಂದಿಯ ಗುಂಪೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಮಾರು...
ವೈದ್ಯೆಯಾಗಿದ್ದ ಪತ್ನಿಯನ್ನು ಕೊಂದಿದ್ದಾರೆಂಬ ಆರೋಪ ಹೊತ್ತಿರುವ ಬೆಂಗಳೂರಿನ ಸರ್ಜನ್ (ಶಸ್ತ್ರಚಿಕಿತ್ಸಕ), ಕೊಲೆ ಮಾಡಿದ ಕೆಲವೇ ನಿಮಿಷದಲ್ಲಿ ತನ್ನ ಪ್ರೇಯಸಿಗೆ 'ನಿನಗಾಗಿ ನನ್ನ ಪತ್ನಿಯನ್ನು ಕೊಂದಿದ್ದೇನೆ' ಎಂದು ಸಂದೇಶ ಕಳಿಸಿದ್ದರು ಎಂಬುದು ವರದಿಯಾಗಿದೆ.
ಪ್ರಕರಣದ ತನಿಖೆ...