ಬೆಂಗಳೂರು | ಚಾಲನೆ ವೇಳೆ ಚಾಲಕನಿಗೆ ಫಿಡ್ಸ್‌; 9 ವಾಹನಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್‌

ರಸ್ತೆಯಲ್ಲಿ ಬಸ್‌ ಚಲಿಸುತ್ತಿದ್ದ ಸಮಯದಲ್ಲಿ ಚಾಲಕ ಫಿಡ್ಸ್‌ಗೆ (ಮೂರ್ಚೆ) ತುತ್ತಾಗಿದ್ದರಿಂದ ಭಾರೀ ಅವಗಢ ನಡೆದಿದೆ. ಚಾಲಕ ಚಲಾಯಿಸುತ್ತಿದ್ದ ಬಿಎಂಟಿಸಿ ಬಸ್‌ ಸುಮಾರು 9 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ...

ಬೆಂಗಳೂರು | ಸಮೀಕ್ಷೆಗೆ ಬಂದಿದ್ದ ಶಿಕ್ಷಕಿಯನ್ನು ಕೂಡಿ ಹಾಕಿದ್ದ ಅಂಗಡಿ ಮಾಲೀಕನ ಬಂಧನ

ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಸಮೀಕ್ಷೆಗಾಗಿ ಬಂದಿದ್ದ ಶಿಕ್ಷಕಿಯನ್ನು ಅಂಗಡಿ ಮಾಲೀಕನೊಬ್ಬ ತನ್ನ ಮನೆಯ ಕಾಂಪೌಂಡ್‌ನಲ್ಲಿ ಕೂಡಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಅಂಗಡಿ ಮಾಲೀಕನನ್ನು ಬೆಂಗಳೂರಿನ ಕೊಡಿಗೆಹಳ್ಳಿ...

ಬೆಂಗಳೂರು ವಿವಿ | ಕನ್ನಡದಲ್ಲಿ 11 ಚಿನ್ನದ ಪದಕ ಗೆದ್ದ ಬೀದಿ ವ್ಯಾಪಾರಿಯ ಮಗಳು

ಪ್ರೇಮಾ ಎಸ್‌. – ಬೀದಿ ವ್ಯಾಪಾರಿಯ ಮಗಳು. ಕನ್ನಡದಲ್ಲಿಯೇ ಸಾಧನೆಗೈದವರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ (PG - ಎಂ.ಎ) ಪಡೆದಿದ್ದಾರೆ. ವಿಶ್ವವಿದ್ಯಾಲಯದ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ. ಪದವಿಯ ಜೊತೆಗೆ,...

ಬೆಂಗಳೂರು | ವಿಶೇಷ ತರಗತಿಗೆಂದು ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಕಿರುಕುಳ; ಪ್ರಾಧ್ಯಾಪಕನ ಬಂಧನ

ವಿಶೇಷ ತರಗತಿಯ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ ಪ್ರಕರಣಗಳ ವರದಿಯನ್ನು 'ರಾಷ್ಟ್ರೀಯ ಅಪರಾಧ ದಾಖಲಾತಿ ಬ್ಯೂರೊ'(ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದೆ. 2022ಕ್ಕಿಂತ 2023ರಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ 8% ಹೆಚ್ಚಾಗಿದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bangalore