ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ, ವಿಧಾನಸೌಧ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿರುವುದು ದೃಢವಾಗಿದೆ.
ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದ ಶಿವಲಿಂಗ ಚಂದಪ್ಪ...
ಕಡ್ಡಾಯ ಮತ್ತು ಉಚಿತ ಶಿಕ್ಷಣ(ಆರ್‌ಟಿಇ) ಕಾಯ್ದೆಯಡಿ ಶಾಲೆಗಳ ಆಯ್ಕೆಗೆ ಅರ್ಜಿ ಸಲ್ಲಿಸಿ ಕಳೆದ 15-20 ದಿನಗಳಿಂದಲೂ ಮಕ್ಕಳು ಮತ್ತು ಅವರ ಪೋಷಕರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. 2025-26ರ ಶೈಕ್ಷಣಿಕ ವರ್ಷದ ಪ್ರವೇಶಾತಿಗಳು ಬಹುತೇಕ...
ಬಂಟ್ವಾಳ ತಾಲೂಕಿನ ಹೃದಯ ಭಾಗವಾಗಿ ಗುರುತಿಸಿಕೊಂಡಿರುವ ಬಿ.ಸಿ.ರೋಡಿನಿಂದ 'ಕೊಳ್ತಮಜಲು'ವಿಗೆ 10 ಕಿಲೋ ಮೀಟರ್ ದೂರದ ದಾರಿ. ಬಿ.ಸಿ.ರೋಡ್ ಕೈಕಂಬದಿಂದ ಕಲ್ಪನೆ ರಸ್ತೆಯಾಗಿ ಅಂಕು ಡೊಂಕಾದ, ಏರು ಇಳಿತದ ಹಾದಿಯಲ್ಲಿ ಸಾಗಬೇಕು. ಹಚ್ಚ ಹಸುರಿನಿಂದ...
ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ದೇಶದಲ್ಲಿ ಬೆಂಗಳೂರಿನಲ್ಲಿ ಮಾತ್ರವೇ ಈ ರೀತಿ ಎರಡು ಬಗೆಯ ತೆರಿಗೆ ವಿಧಿಸಲಾಗುತ್ತಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಹಿಂದಿನಂತೆಯೇ ಚದರ...