ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ಇನ್ನಿಲ್ಲ

ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಮಾಲಿನಿ ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿದ್ದ ಮಾಲಿನಿ ಮಲ್ಯ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಾಗೂ ನಾಡು ಕಂಡ ಪ್ರಖ್ಯಾತ ಸಾಹಿತಿ ಡಾ. ಶಿವರಾಮ ಕಾರಂತರ...

ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿ: ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರವಾಗಿ ನಿವೇಶನ

2020ರಲ್ಲಿ ಸಂಸ್ಥೆಯ ಅಧಿಕಾರ ವಹಿಸಿಕೊಂಡಾಗ ಬಿಡಿಎ ಖಾತೆಯಲ್ಲಿ ₹260 ಕೋಟಿ ಇತ್ತು ಪ್ರಾಧಿಕಾರ ಎರಡು ವರ್ಷದಲ್ಲಿ 3,735 ನಿವೇಶನ ಹರಾಜು ಮಾಡಿ ₹3,553 ಕೋಟಿ ಆದಾಯ ಗಳಿಸಿದೆ ಬೆಂಗಳೂರಿನ ಮೇಡಿ ಅಗ್ರಹಾರ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ...

ಬೆಂಗಳೂರು | ರಾಮನವಮಿಯಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಂಟಿ ನಿರ್ದೇಶಕ (ಪಶುಪಾಲನೆ), “ಮಾರ್ಚ್‌...

ಮತದಾರರ ಜಾಗೃತಿಗಾಗಿ “ನಮ್ಮ ಬೆಂಗಳೂರು ಐಕಾನ್ಸ್”ಗಳ ನೇಮಕ

ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿರುವ ನಮ್ಮ ಬೆಂಗಳೂರು ಐಕಾನ್ಸ್‌ 10 ದಿನಗಳ ಮುಂಚಿತವಾಗಿಯೇ ಮತದಾನದ ಚೀಟಿ ಹಾಗೂ ಮತಗಟ್ಟೆಯ ಮಾಹಿತಿ ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಸ್ಟರ್ ಆನಂದ್...

ಬೆಂಗಳೂರು | ಈಜಿಪುರ ಮೇಲ್ಸೇತುವೆಯ ಸ್ಥಳ ಇದೀಗ ‘ಸ್ಮಾರಕ’; ನೆಟ್ಟಿಗರ ಅಪಹಾಸ್ಯ

ಈಜಿಪುರ ಮೇಲ್ಸೇತುವೆ ನೀವು ನೋಡಲೇಬೇಕಾದ ಸ್ಮಾರಕವೆಂದು ನೆಟ್ಟಿಗರು ಅಪಹಾಸ್ಯ ಕಳೆದ 6 ವರ್ಷಗಳಿಂದ ನಿಂತಲ್ಲೇ ನಿಂತಿರುವ ಈಜಿಪುರ ಮೇಲ್ಸೇತುವೆ ಕಾಮಗಾರಿ ರಾಜ್ಯ ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ಆರು ವರ್ಷಗಳಿಂದ ನಿರ್ಮಾಣ ಹಂತದಲ್ಲಿಯೇ ಉಳಿದಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bangalore