ರಾಜಧಾನಿಯಲ್ಲಿ ಕಣ್ಮರೆಯಾಗುತ್ತಿರುವ ಬಸ್‌ ತಂಗುದಾಣಗಳು

‘ಬಸ್ ಸ್ಟ್ಯಾಂಡ್ ಹುಡುಕಿ ಕೊಡಿ’ ಎಂದು ಠಾಣೆಗೆ ದೂರು ಬಳಕೆ ಇಲ್ಲದ ಬಸ್‌ ಸ್ಟ್ಯಾಂಡ್‌ಗಳ ತೆರುವು ಕಾರ್ಯಾಚರಣೆ ರಾಜಧಾನಿ ಬೆಂಗಳೂರಿನಲ್ಲಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್‌ ತಂಗುದಾಣಗಳು ಒಂದೊಂದಾಗಿ ಹೇಳ ಹೆಸರಿಲ್ಲದಂತೆ ಕಣ್ಮರೆಯಾಗುತ್ತಿವೆ....

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅತಂತ್ರ ಸರ್ಕಾರ ಬೇಡ; ಅಮಿತ್ ಶಾ

ಬಿಜೆಪಿಗೆ ಪೂರ್ಣ ಬಹುಮತ ನೀಡಿ ಎಂದ ಕೇಂದ್ರ ಗೃಹ ಸಚಿವ ರಾಜ್ಯದಲ್ಲೀಗ ಬದಲಾವಣೆಯ ಬಿರುಗಾಳಿ ಬೀಸಿದೆ ಎಂದ ಸಿಎಂ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಸ್ಥಿತಿಗೆ ಅವಕಾಶ ನೀಡಬೇಡಿ. ಪೂರ್ಣ ಬಹುಮತದ ಸರ್ಕಾರ ರಚನೆಗೆ ಜನ...

ಪಬ್ಲಿಕ್ ಸ್ಕೂಲ್-ಪ್ರೀ ನರ್ಸರಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದ ಬಿಬಿಎಂಪಿ

ಅರ್ಜಿ ನಮೂನೆಗಳನ್ನು ಸಲ್ಲಿಸಲು ಏ. 11 ರಿಂದ ಏ. 25 ರವೆಗೆ ಕೊನೆಯ ದಿನಾಂಕ ಏಪ್ರಿಲ್ 29ರಂದು ಪ್ರೀ ನರ್ಸರಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರೀ ನರ್ಸರಿ ತರಗತಿ(ಸಿ.ಬಿ.ಎಸ್.ಸಿ...

ಬೈಯಪ್ಪನಹಳ್ಳಿ-ಶೆಟ್ಟಿಗೆರೆ ಏರ್‌ಪೋರ್ಟ್ ಲೈನ್ ಮೆಟ್ರೋ ಘಟಕ ನಿರ್ಮಾಣಕ್ಕೆ ಗುತ್ತಿಗೆ ನೀಡಿದ ಬಿಎಂಆರ್‌ಸಿಎಲ್

ಕೆ.ಆರ್.ಪುರ ಮತ್ತು ವೈಟ್‌ಫೀಲ್ಡ್‌ ನಡುವಿನ ಪ್ರಯಾಣದ ಸಮಯ 25 ನಿಮಿಷವಾಗಲಿದೆ ವಿಮಾನ ನಿಲ್ದಾಣಕ್ಕೆ ಮೆಟ್ರೊ ಸಂಚಾರ ಡಿಸೆಂಬರ್ 2024 ಅಥವಾ 2025ರಲ್ಲಿ ಆರಂಭ ರಾಜಧಾನಿ ಬೆಂಗಳೂರಿನಲ್ಲಿ ಬೈಯಪ್ಪನಹಳ್ಳಿ ಮತ್ತು ಶೆಟ್ಟಿಗೆರೆಯಲ್ಲಿ ಏರ್‌ಪೋರ್ಟ್ ಲೈನ್ ಮೆಟ್ರೋ ಘಟಕ...

ರಾಜಧಾನಿಗೆ ಪ್ರಧಾನಿ ಆಗಮನ; ಎಲ್ಲೆಲ್ಲಿ ಸಂಚಾರ ನಿರ್ಬಂಧ

ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ರಾಜಧಾನಿ ಬೆಂಗಳೂರಿನಲ್ಲಿ ಮಾರ್ಚ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bangalore