ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪ, ಮೂಲಭೂತ ಸೌಕರ್ಯಗಳ ನೆಪದಲ್ಲಿ ಕೋಟ್ಯಂತರ ರೂ.ಗಳ ಕಾಮಗಾರಿ ಚಾಲ್ತಿಯಲ್ಲಿದೆ. ಅದು ಅಧಿಕಾರಸ್ಥರಿಗೆ ಹಾಗೂ ಅವಕಾಶವಾದಿಗಳಿಗೆ ವರದಾನವಾಗಿ ಪರಿಣಮಿಸಿದೆ.
ಈ ಬಾರಿ ಫೆಬ್ರವರಿಯಲ್ಲಿಯೇ ಬೇಸಿಗೆ ಬಂದಿದೆ. ರಾಜ್ಯದ ನಾನಾ ಪ್ರದೇಶಗಳಲ್ಲಿ...
ಕಳೆದ ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ಬೆಂಗಳೂರು ನಗರವು ಪರದಾಡುವಂತೆ ಮಾಡಿತ್ತು. ಈಗ, ಈ ವರ್ಷದ ಬೇಸಿಕೆ ಎದುರಾಗುತ್ತಿದೆ. ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ಎದುರಾಗದಂತೆ ಎಚ್ಚರಿಕೆ ಹವಿಸಲು, ಕುಡಿಯುವ ನೀರಿನ ವ್ಯರ್ಥ ಬಳಕೆಯನ್ನು ತಡೆಯಲು...
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2025-26ನೇ ಸಾಲಿನ ಬಜೆಟ್ ಮಂಡನೆಯ ಸಿದ್ಧತೆಗಳಲ್ಲಿ ತೊಡಗಿದ್ದು, ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸಿದ್ದಾರೆ. ಮುಂದುವರಿದ ಭಾಗವಾಗಿ ಮಂಗಳವಾರ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳಳೊಂದಿಗೆ ಬಜೆಟ್ ಸಭೆಗಳು ನಿಗದಿಯಾಗಿದೆ.
ವಿಪರ್ಯಾಸವೆಂದರೆ...
ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಿ, ಮುಂಬರುವ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲಸಂಕ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.
ಅವರು...
ರಾಜಕೀಯ ಮೊದಲಾರ್ಧ ಮುಸ್ಲಿಂ ಸಮುದಾಯದ ಜತೆಗೆ ಬಕ್ರೀದ್, ರಂಜಾನ್ ಹಬ್ಬ ಆಚರಣೆ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ, ಈಗ ಬಿಜೆಪಿ ಸೇರಿ ತಾವೇ 'ಹಿಂದು ಹುಲಿ' ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸೇರಿದ ಬಳಿಕ...