ಯುವತಿಯ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಫೋಟೋಗಳನ್ನು ಇಟ್ಟುಕೊಂಡು ಆಕೆಯ ಸೋದರ ಮಾವನೇ ಬ್ಲಾಕ್‌ಮೇಲ್ ಮಾಡುತ್ತಿದ್ದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆದರೆ, ಆತನ ಬ್ಲಾಕ್‌ಮೇಲ್‌ಗೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜನವರಿ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 'ಬೆಂಗಳೂರಿನ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ'...
“14 ಕೋಟಿ ರೂ. ವೆಚ್ಚ ಮಾಡಿ, ವೈಜ್ಞಾನಿಕವಾಗಿ ದತ್ತಾಂಶವನ್ನು ಸಿದ್ಧಪಡಿಸಿರುವ ಸದಾಶಿವ ಆಯೋಗದ ವರದಿಯನ್ನು ಅಪ್ರಸ್ತುತಗೊಳಿಸದೇ, ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಬೇಕು” ಎಂದು ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹಿಸಿದೆ.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ...
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ತಲ್ಲೂರಿನ ಸಮೀಪದ ಸೇತುವೆ ಬಳಿ ಸಂಭವಿಸಿದೆ.
ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು,ಹೊನ್ನಾವರ ತಾಲೂಕಿನ ಗೇರುಸೊಪ್ಪದ ಮೇಘನಾಥ (39) ಸಾವನ್ನಪ್ಪಿದವರು. ಇವರು...
ಕಾರ್ಕಳ ತಾಲೂಕಿನ ಅಜೆಕಾರುವಿನ ಶಿರ್ಲಾಲು ಎಂಬಲ್ಲಿ ಮೈಕ್ ಗೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಯಕ್ಷಗಾನಕ್ಕೆ ತಡೆಯೊಡ್ಡಿದ ಪ್ರಸಂಗ ನಡೆದ ಬಗ್ಗೆ ವರದಿಯಾಗಿದೆ.
ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರ್ಲಾಲುವಿನಲ್ಲಿ...