ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು...
ರಸ್ತೆ ಬದಿ ಜಗಳವಾಡುತ್ತ ನಿಂತಿದ್ದವರಿಗೆ ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
ಮಂಗಳವಾರ ಮುಂಜಾನೆ, ಯಲಹಂಕ ಮೇಲುರಸ್ತೆಯಲ್ಲಿ ಕಾರು ಮತ್ತು ಲಾರಿ ನಡುವೆ...
ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನವೆಂಬರ್ 10ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಷೇಧಾಜ್ಙೆ ಜಾರಿಗೊಳಿಸಿ, ಶನಿವಾರ...
ಕೇಂದ್ರ ಸರ್ಕಾರ ಜಾರಿಗೆ ತರಬೇಕೆನ್ನುವ ವಕ್ಫ್ ತಿದ್ದುಪಡಿ ಬಿಲ್ ಜಾರಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಅಧ್ಯಕ್ಷ ಜಗದಾಂಬಿಕಾ ಪಾಲ್ ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಆದರೆ, ಈ ಭೇಟಿಗೆ ಸಮಿತಿಯ...
ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ವಿಕೃತ ಕಾಮುಕ, ಆಸ್ಪತ್ರೆಯ ವಾರ್ಡ್‌ಬಾಯ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಗರದ ತಿಲಕನಗರದ ಆಸ್ಪತ್ರೆಯೊಂದರಲ್ಲಿ ಈ ಕೃತ್ಯ ನಡೆದಿದೆ. ಆರೋಪಿಯನ್ನು ಕಲಬುರಗಿಯ...