ಬೆಂಗಳೂರು ಬೆಳೆಯುತ್ತಿರುವ ವೇಗ ನೋಡಿದರೆ, ಈ ನಗರಕ್ಕೆ ಯಾವುದೇ ಯೋಜನೆ, ದೂರದೃಷ್ಟಿ ಇಲ್ಲ. ಇಲ್ಲಿರುವ ಗುರಿ ಕೇವಲ ಬಂಡವಾಳ, ಹಣ, ಲಾಭ. ಈ ಹಣಬಾಕ ಸಂಸ್ಕೃತಿ ಇಡೀ ನಗರವನ್ನು ಹಾಳುಮಾಡುತ್ತಿದೆ
ರಾಜಧಾನಿ ಬೆಂಗಳೂರಿನಲ್ಲಿ ಮಳೆ...
ಬೆಂಗಳೂರಿನ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಒಂದಾದ, ವ್ಯಾಪಾರ ಚಟುವಟಿಕೆ ತಾಣವಾಗಿರುವ ಚಿಕ್ಕಪೇಟೆಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಚಿಕ್ಕಪೇಟೆಯ ಮುಖ್ಯರಸ್ತೆಯು ಕಸ ಹಾಕುವ 'ಡಂಪಿಂಗ್ ಯಾರ್ಡ್'ಆಗಿ ಬದಲಾಗಿದೆ.
ಚಿಕ್ಕಪೇಟೆ ಮುಖ್ಯರಸ್ತೆಯನ್ನು ದುರಸ್ತಿ...
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಕಟ್ಟಡದ ಮಾಲೀಕನಿಗೆ...
ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ನಡೆಯುತ್ತಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ಬಿರುಸಿನಿಂದ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು...
"ಸಿ ಪಿ ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ನಿರ್ಧಾರ ತೆಗೆದುಕೊಂಡು ಮರಳಿ...