ಅರಣ್ಯ ಭೂಮಿ ಡಿನೋಟಿಫೈ ಆದರೆ, ಆ ಭೂಮಿಗೆ ಚಿನ್ನದ ಬೆಲೆ ದೊರೆಯುತ್ತದೆ. ಅದು, ಎಚ್‌ಎಂಟಿ ಪಾಲಾಗುತ್ತದೆ. ಅರ್ಥಾತ್ ಕೇಂದ್ರ ಸರ್ಕಾರದ ಪಾಲಾಗುತ್ತದೆ. ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಅಧೀನಕ್ಕೆ ಒಳಪಡುತ್ತದೆ.
ರಾಜ್ಯ...
ಅಣ್ಣನ ಪ್ರೀತಿಯ ವಿಚಾರಕ್ಕೆ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ನಗರದ ನಾಗನಹಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದ್ದು, ಕೊಲೆಗೀಡಾದ ಯುವಕನನ್ನು ಸುಮಿತ್ ಮಲ್ಲಾಬಾದ್ (18) ಎಂದು ಗುರುತಿಸಲಾಗಿದೆ....
ನ್ಯಾಯಾಲಯ ಕಲಾಪದ ವೇಳೆ ನ್ಯಾಯಾಧೀಶರು ನೀಡಿರುವ ವಿವಾದಾತ್ಮಕ ಮತ್ತು ಅಸಹ್ಯಕರ ಹೇಳಿಕೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಬೆನ್ನಲ್ಲೇ, ಪೂರ್ವಾನುಮತಿ ಪಡೆಯದೇ ಕಲಾಪದ ಲೈವ್ ಸ್ಟ್ರೀಮಿಂಗ್‌ನ...
ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರಲ್ಲಿ ನನ್ನ ಪಾತ್ರ ಇಲ್ಲ. ಅದು ಯಡಿಯೂರಪ್ಪನವರ ಕಾಲದಲ್ಲಿ ಆಗಿದೆ. ನಮ್ಮ ಅತ್ತೆ ವಿಮಲಾ ಅವರು ಕಾನೂನಾತ್ಮಕವಾಗಿ ಜಮೀನನ್ನು ಪಡೆದುಕೊಂಡಿದ್ದಾರೆ ಎಂದು ಹಾಲಿ...
ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ವಾಸಿಸುತ್ತಿರುವ ಗೋರಿಪಾಳ್ಯ ಪ್ರದೇಶವನ್ನು ಉಲ್ಲೇಖಿಸಿ ಮಾತನಾಡಿದ್ದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಅವರು, ''ಗೋರಿಪಾಳ್ಯವು ಪಾಕಿಸ್ತಾನವಾಗಿದೆ. ಅದು ಭಾರತದಲ್ಲಿಲ್ಲ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....