ಬಾಹ್ಯ ಪ್ರೇರಣೆ ಒಂದು ಹಂತದವರೆಗೆ ಇರುತ್ತದೆ. ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ ಸಾಧ್ಯ. ಜಯದೇವಿತಾಯಿ ಲಿಗಾಡೆ ಹಾಗೂ ದೇಶಾಂಶ ಹುಡಗಿ ತಮ್ಮೊಳಗಿನ ಪ್ರೇರಣೆಯಿಂದಲೇ ದೊಡ್ಡ ಲೇಖಕರಾಗಿದ್ದಾರೆ ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ....
ಸ್ನೇಹಿತರೊಂದಿಗೆ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಖೇರ್ಡಾ(ಬಿ) ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಗ್ರಾಮದ ಮುಜಾಮಿಲ್ ಖಾಜಾಮಿಯ್ಯ (15) ಮೃತ ಬಾಲಕ.
ಮೃತ ಬಾಲಕ...
ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ ಸಮಾಜದ ಮತ್ತು ದೇಶದ ಪ್ರಗತಿ ಸಾಧ್ಯ ಎಂದು ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಪರಮೇಶ್ವರ ನಾಯಕ ಹೇಳಿದರು.
ಬಸವಕಲ್ಯಾಣ ನಗರದ...
ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿರೊಬ್ಬರು ಮೃತಪಟ್ಟ ಘಟನೆ ಗುರುವಾರ ಜರುಗಿದೆ.
ಮಲ್ಲಪ್ಪ ತೊಗರಖೇಡೆ (58) ಮೃತ ಕಾರ್ಮಿಕ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕೆಲಸ...
ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಜಿಲ್ಲೆಯ ಬರಪೀಡಿತ ತಾಲೂಕುಗಳ ವ್ಯಾಪ್ತಿಯ ಶಾಲೆಗಳಲ್ಲಿ ಏ.11 ರಿಂದ ಏ.28ರ ವರೆಗೆ ಭಾನುವಾರ ಹೊರತುಪಡಿಸಿ 41 ದಿನ ಒಂದರಿಂದ ಹತ್ತನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲಾ...