ಸಸ್ಯ ಸಂಪತ್ತಿನಿಂದಲೆ ಮನುಷ್ಯನ ಬದುಕು ನೆಮ್ಮದಿಯಿಂದ ಇರಲು ಸಾಧ್ಯ. ಗಿಡ ಮರಗಳ ನೆಲೆಯಲ್ಲಿ ದೊಡ್ಡ ಜೀವಜಾಲ ಅಡಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ವೈಜಯಂತಾ ತ್ರಿಮುಖೆ ಹೇಳಿದರು.
ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ...
ಬಿಸಿಲಿನಲ್ಲಿ ನಿಲ್ಲಿಸಿದ ಎರಡು ಕಾರುಗಳಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತು ಉರಿದು ಕರಕಲಾಗಿರುವ ಘಟನೆ ಬಸವಕಲ್ಯಾಣ ಸಮೀಪದ ನಾರಾಯಣಪುರ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ನಾರಾಯಣಪುರ ಗ್ರಾಮದ ಪೂಜಾ ಕಲ್ಯಾಣ ಮಂಟಪದಲ್ಲಿ ಮದುವೆ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿ, ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನಲೆಯಲ್ಲಿ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಶಿವಮಂಗಲಾ ಮಹಾದೇವ ಎಂಬುವರನ್ನು ಅಮಾನತುಗೊಳಿಸಿ ಮಹಿಳಾ ಮತ್ತು...
ಸಾಹಿತ್ಯ ಪರಂಪರೆಯ ಅರಿವನ್ನು ತಲೆಮಾರಿನಿಂದ ತಲೆಮಾರಿಗೆ ದಾಟಿಸುವ ಹೊಣೆಗಾರಿಕೆ ಪ್ರಕಾಶಕರ ಮೇಲಿದೆ ಎಂದು ಕರ್ನಾಟಕ ಪ್ರಕಾಶಕರ ಸಂಘದ ಕಾರ್ಯದರ್ಶಿ ಅಭಿನವ ರವಿಕುಮಾರ್ ಹೇಳಿದರು.
ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ...
ಜಾತಿ, ಧರ್ಮ, ಲಿಂಗ ತಾರತಮ್ಯ ವಿಲ್ಲದೆ ಕನ್ನಡವನ್ನು ಕಟ್ಟಲಾಗಿದೆ. ಜೈನ, ಮುಸ್ಲಿಂ, ಲಿಂಗಾಯತ, ಬ್ರಾಹ್ಮಣ, ಕ್ರೈಸ್ತರು ಹೀಗೆ ಎಲ್ಲರೂ ಕನ್ನಡ ಜಗತ್ತನ್ನು ಕಟ್ಟಿದ್ದಾರೆ. ಹಾಗಾಗಿಯೇ ಕನ್ನಡ ಸಾಹಿತ್ಯ ಎಂದಿಗೂ ಸಮಾನತೆ ಮತ್ತು ಸೌಹಾರ್ದತೆ...