ದನ ಮೇಯಿಸಲು ಜಮೀನಿಗೆ ತೆರಳಿದ ಇಬ್ಬರು ಬಾಲಕರು ಹೊಂಡದಲ್ಲಿ ಈಜಲು ಹೋದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಸವಕಲ್ಯಾಣ ತಾಲೂಕಿನ ರಾಂಪೂರವಾಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ರಾಂಪೂರವಾಡಿ ಗ್ರಾಮದ ಮೈಲಾರಿ...
ಬಸವಕಲ್ಯಾಣ ನಗರದಲ್ಲಿ ಅ.14ರಂದು ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭೀಮ ಆರ್ಮಿ ಸಂಘಟನೆ ತಾಲೂಕು ಘಟಕ ಆಗ್ರಹಿಸಿದೆ.
ಈ ಸಂಬಂಧ ಭೀಮ ಆರ್ಮಿ ತಾಲೂಕಾಧ್ಯಕ್ಷ...
ಸಮೂಹ ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ. ಅವುಗಳ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದಲೆ ಸಮಾಜದ ಏಳಿಗೆ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಪ್ರಹ್ಲಾದ ಚೆಂಗಟಿ ಹೇಳಿದರು.
ಬಸವಕಲ್ಯಾಣ ನಗರದ ಸರ್ಕಾರಿ ಪ್ರಥಮ...
ಕಳೆದ ಒಂದು ತಿಂಗಳಿಂದ ನಿರಂತರ ಮಳೆಯಿಂದ ರೈತರು ಬೆಳೆದಿದ್ದ ಬೆಳೆ ಸಂಪೂರ್ಣ ಹಾನಿಗೀಡಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಕೂಡಲೇ ಬಸವಕಲ್ಯಾಣ ಹಾಗೂ ಹುಲಸೂರ ಅತಿವೃಷ್ಟಿ ಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕೆಂದು ರೈತರು...
ಬಸವಕಲ್ಯಾಣ ತಾಲ್ಲೂಕಿನ ಪ್ರತಾಪುರ ಗ್ರಾಮದ ವಾರ್ಡ್-2ರಲ್ಲಿ ಸೂಕ್ತ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ಕಾಲೋನಿಯ ನಿವಾಸಿಗಳು ಪರದಾಡುತ್ತಿದ್ದು, ಕೂಡಲೇ ಗ್ರಾಮ ಪಂಚಾಯತಿ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ʼಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ...