ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನಾಳೆ (ಜುಲೈ 27) ರಂದು ಒಂದು ದಿನದ ಶರಣ ತತ್ವ ಶಿಬಿರ ನಡೆಯಲಿದೆ.
ಅನುಭವ ಮಂಟಪ ಬಸವಕಲ್ಯಾಣ ಹಾಗೂ ಶರಣ ಸಂಸ್ಕೃತಿ ವಿಚಾರ ವೇದಿಕೆ...
ಬೆಳಗಾವಿಯ ವಿಶ್ವೇಶ್ವರಯ್ಯಾ ತಾಂತ್ರೀಕ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ವರ್ಷದ ವಿದ್ಯಾರ್ಥಿನಿ ರಾಜ್ಯಕ್ಕೆ 39ನೇ ರ‍್ಯಾಂಕ್ ಪಡೆದು...
ಪ್ರೀತಿಸುವಂತೆ ಯುವಕ ನೀಡಿದ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ...
ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಜರುಗಿದೆ.
ಬೈಕ್...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪಕ್ಕೆ ಪರಿಷ್ಕೃತ ಮೊತ್ತ ₹742 ಕೋಟಿಗಳಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಾಮಗಾರಿ ಗುಣಮಟ್ಟ ಜಾಗರೂಕತೆ ವಹಿಸಿ 2026ರ ಮೇ ತಿಂಗಳಲ್ಲಿ ಉದ್ಘಾಟನೆಗೆ ಸಿದ್ಧತೆ...