ಮಹಿಳೆಯೊಬ್ಬರು ತನ್ನ ಮಗಳಿಗೆ ಮುತ್ತು ಕಟ್ಟಿಸಿ, ದೇವದಾಸಿ ಎಂಬ ಅನಿಷ್ಠ ಪದ್ದತಿಗೆ ದೂಡಲು ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಕರುಗೋಡು ಎಂಬಲ್ಲಿ ನಡೆದಿದೆ. ಯುವತಿಯನ್ನು ಪೊಲೀಸರು ರಕ್ಷಿಸಿದ್ದು, ಆಕೆಗೆ ಆಕೆಯ ಪ್ರತಿಕರನೊಂದಿಗೆ ಮದುವೆ...
ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಳ್ಳಾರಿ ಕೌಲ್ ಬಜಾರ್ ಠಾಣೆಯ ಮುಖ್ಯ ಪೇದೆ ಸೈಯದ್...
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ.
ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ...
ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಒಳಗಾಗಿದ್ದ ಐವರು ತಾಯಂದಿರು ಪ್ರಸವಾ ನಂತರ ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ, ಆರೈಕೆ ದೊರೆಯುತ್ತಿಲ್ಲವೆಂಬ ಆರೋಪಗಳು ಮತ್ತೆ ಮುನ್ನೆಲೆಗೆ ಬಂದಿವೆ. ಪ್ರಕರಣ ಸಂಬಂಧ ಔಷಧ...
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್‌ಗೆ ಒಳಗಾಗಿದ್ದ ಮೂವರು ಬಾಣಂತಿಯರು ಮೂರು ದಿನಗಳೊಳಗೆ ಸಾವನ್ನಪ್ಪಿರುವ ದಾರುಣ ಘಟನೆಗಳು ನಡೆದಿವೆ. ಬಾಣಂತಿಯರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಅಥವಾ ಔಷಧ ರಿಯಾಕ್ಷನ್ ಕಾರಣವೆಂದು ಶಂಕಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.
ಕಳೆದ...