ಆರ್‌ಸಿಎಚ್‌ ಪೋರ್ಟಲ್‌ ಡೀಲಿಂಕ್ ಮಾಡಿ, ಪ್ರೋತ್ಸಾಹ ಧನ ಹೆಚ್ಚಿಸಿ: ಆಶಾ ವರ್ಕರ್ಸ್ ಬೃಹತ್ ಧರಣಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಆಶಾ ಕಾರ್ಯಕರ್ತೆಯರ ಮುಖಂಡರು ತಮ್ಮ ಬೇಡಿಕೆಗಳನ್ನು ಸಲ್ಲಿಸಿದ್ದಾರೆ “ದುಡಿತಕ್ಕೆ ಸರಿಯಾಗಿ ಪ್ರೋತ್ಸಾಹ ಧನ ಸಿಗದೆ ಆಗುತ್ತಿರುವ ವಂಚನೆಯನ್ನು ತಡೆಗಟ್ಟಲು ತಕ್ಷಣವೇ ಆಶಾ ಪೇಮೆಂಟ್ ಪ್ರಕ್ರಿಯೆಯಿಂದ ಆರ್‌ಸಿಎಚ್‌ ಪೋರ್ಟಲ್ ಡೀಲಿಂಕ್...

ದುಡ್ಡು ಕೊಟ್ಟು ಪುಸ್ತಕ ಖರೀದಿಸಿ ಓದಿ: ಪುಸ್ತಕ ಸಂತೆಯಲ್ಲಿ ಸಿಎಂ ಸಿದ್ದರಾಮಯ್ಯ

"ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ. ಹಾಗಾಗಿ, ದುಡ್ಡು ಕೊಟ್ಟು ಪುಸ್ತಕ ಖರೀದಿಸಿ ಓದಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌...

ಬೆಂಗಳೂರು | ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮತ್ತೊಂದು ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಜ.18ರಂದು...

ಬೆಂಗಳೂರು | ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಮಹಿಳೆಯರು ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು. ವಿವಿಧ ಮಹಿಳಾ ಸಂಘಟನೆಗಳ ಮುಖಂಡರು 'ನಾವೆದ್ದು ನಿಲ್ಲದಿದ್ದರೆ'...

ಮಹಾಧರಣಿ | ಜಲಮಂಡಳಿ ಗುತ್ತಿಗೆ ಕಾರ್ಮಿಕರ ಬದುಕಿಗೆ ಕುತ್ತು

ಬೆಂಗಳೂರು ನಿವಾಸಿಗಳ ಮಲಮೂತ್ರದ ಕೊಳಚೆ ನೀರನ್ನು ಶುದ್ಧೀಕರಿಸಿ ಬದುಕುವ ಜನರ ಹೊಟ್ಟೆ ಮೇಲೆ ಹೊಡೆಯಲು ಹೊರಟಿದೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ). ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳದೆ ಇರುವ ಶುದ್ಧೀಕರಣ ಘಟಕಗಳನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: bengaluru