"ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಛಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.''
ಭಾರತದ ಇತಿಹಾಸದಲ್ಲಿ...
ಬ್ರಿಟಿಷರ ನೇಣುಗಂಬಕ್ಕೆ ನಗು ನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ...