ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...
ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಂಬಂಧಿಸಿದ ಗೊಂದಲ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಸರ್ವೇ ನಂ.29/3ರಲ್ಲಿ ಹಲವು ವರ್ಷಗಳಿಂದ ಜನವಸತಿ ಇರುವುದಾಗಿ ಸ್ಥಳೀಯರು...
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ಚನ್ನಬಸವ ಪಟ್ಟದ್ದೇವರ27ನೆಯ ಸ್ಮರಣೋತ್ಸವ ಮತ್ತು ವಚನ ಜಾತ್ರೆ ಹಾಗೂ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ಯ ಏಪ್ರಿಲ್ 1ರಿಂದ 20ರವರೆಗೆ ಪ್ರತಿದಿನ ಸಾಯಂಕಾಲ...
ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ ವಿಷಯ ಮನದಟ್ಟಾಗಿದೆ. ನ್ಯಾಯಾಲಯದ ತೀರ್ಪುಗಳನ್ನು ಮಾನದಂಡವನ್ನಾಗಿಸಿಕೊಂಡು ವೈಜ್ಞಾನಿಕ ಹಾಗೂ ಮಾನವೀಯತೆ ಆಧಾರದ ಮೇಲೆ ಪರಿಹಾರ ನೀಡಬೇಕೆಂದು ಹಿರಿಯ ಹೋರಾಟಗಾರ ಲಕ್ಷ್ಮಣ...
ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರದ ಸಹಯೋಗದಲ್ಲಿ ಮಾ.25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ಸ್ಟೋವ್ ಕ್ರಾಫ್ಟ್, ಟಿವಿಎಸ್,...