ಬೀದರ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಗಾಬರಿಗೊಳ್ಳಬಾರದು ಹಾಗೂ ಅನಗತ್ಯವಾಗಿ ಹೆಚ್ಚುವರಿ ಸಿಲಿಂಡರ್ ಸಂಗ್ರಹಿಸಬಾರದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ʼಸಾಮಾಜಿಕ...
ಬೀದರ್ ನಗರದ ನೌಬಾದ್-ಅಲಿಯಾಬಾದ್ ಸಮೀಪದ ಪುರಾತನ ಕಾಲದ ʼಕರೇಜ್ʼ ಸುತ್ತಮುತ್ತ ಖಾಸಗಿಯವರು ನೆಲ ಅಗೆಯುತ್ತಿದ್ದು, ಇದರಿಂದ 'ಕರೇಜ್'ನ ಸ್ವರೂಪಕ್ಕೆ ಧಕ್ಕೆಯಾಗುವ ಆತಂಕ ಎದುರಾಗಿದೆ.
ಅಲಿಯಬಾದ್ ಸಮೀಪ ಇರುವ ʼಕರೇಜ್ ದ್ವಾರʼ ಎದುರಲ್ಲೇ ಜೆಸಿಬಿಯಿಂದ ನಾಲೆ...
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ ವತಿಯಿಂದ ಗಣರಾಜೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆ...
3,900 ಕ್ಕೂ ಹೆಚ್ಚು ಗಣಿತ ಸೂತ್ರಗಳು ರಚಿಸುವ ಮೂಲಕ ಶ್ರೀನಿವಾಸ್ ರಾಮಾನುಜನ್ ಅವರು ಜಾಗತಿಕ ಗಣಿತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸರಳ ಪದ್ಧತಿಯ ಮೂಲಕ ಲೆಕ್ಕ ಮಾಡುವುದನ್ನು ಕಲಿಸಿದ ರಾಮಾನುಜನ್ ಗಣಿತವನ್ನು...