ಬೀದರ್‌ | ಆಗಸ್ಟ್ 21ರಂದು ಬೃಹತ್ ಉದ್ಯೋಗ ಮೇಳ: ಸಚಿವ ಈಶ್ವರ ಖಂಡ್ರೆ

ಅಗಸ್ಟ್ 21 ರಂದು ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಉದ್ಯೋಗ ಆಕಾಂಕ್ಷಿಗಳು ಸದಪಯೋಗ ಪಡೆದುಕೊಳ್ಳುವಂತೆ ಸಲಹೆ ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ...

ಬೀದರ್‌ | ಹೊಲದಲ್ಲಿ ಎಡೆ ಹೊಡೆಯುವ ವೇಳೆ ಹಾವು ಕಡಿದು ರೈತ ಸಾವು

ಹೊಲದಲ್ಲಿ ಎಡೆ ಹೊಡೆಯುವ ವೇಳೆ ಹಾವು ಕಡಿದು ರೈತ ಸಾವು ಹುಲಸೂರ ತಾಲೂಕಿನ ಬಸವನವಾಡಿ ಗ್ರಾಮದಲ್ಲಿ ಘಟನೆ ಸೋಯಾಬೀನ್ ಬೆಳೆಯಲ್ಲಿ ಎಡೆ ಹೊಡೆಯಲು ಹೊಲಕ್ಕೆ ತೆರಳಿದ್ದ ವೇಳೆ ಹಾವು ಕಡಿದು ರೈತನೊಬ್ಬ ಸಾವನಪ್ಪಿದ ಘಟನೆ ಹುಲಸೂರ...

ಬೀದರ್ | ಗೃಹಜ್ಯೋತಿ ಯೋಜನೆ ಬಡಜನರ ಆರ್ಥಿಕ ಹೊರೆತಗ್ಗಿಸಲಿದೆ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಬೀದರ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ರಾಜ್ಯ ಸರ್ಕಾರದ ಐದು ಯೋಜನೆಗಳು ಜನರ ಆರ್ಥಿಕತೆಗೆ ಸಹಕಾರಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಯಿಂದ ಬಡಜನರ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರೆ ತಗ್ಗಿಸುವುದರ...

ಬೀದರ್ | ವನ್ಯ ಜೀವಿಗಳ ದಾಹ ತಣಿಸುವ ‘ಸ್ವಾಭಿಮಾನಿ ಗೆಳೆಯರ ಬಳಗ’

ಬೇಸಿಗೆ ಬಂತೆಂದರೆ ಸಾಕು ಬೀದರ್ ಜಿಲ್ಲಾದ್ಯಂತ ರಣಬಿಸಿಲು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನದಿಂದ ಜಿಲ್ಲೆಯ ಜನತೆ ಅಕ್ಷರಶಃ ತತ್ತರಿಸಿದ್ದಾರೆ. ಅತಿಯಾದ ಧಗೆಯಿಂದ ಜನರು ಮನೆಯಿಂದ ಹೊರಬಾರದ ಪರಿಸ್ಥಿತಿಯಲ್ಲಿದರೆ, ಕಾಡಿನಲ್ಲಿ ವಾಸಿಸುವ ವನ್ಯ ಜೀವಿಗಳದ್ದು...

ಬೀದರ್ | ಪ್ರಭು ಚವ್ಹಾಣ ಮುಕ್ತ ಔರಾದ ಮಾಡಲು ಕಾಂಗ್ರೆಸ್‌ಗೆ ಬೆಂಬಲ: ರವೀಂದ್ರ ಸ್ವಾಮಿ

ಸಚಿವ ಪ್ರಭು ಚವ್ಹಾಣ ಸೋಲಿಸಲು ಒಂದಾದ ತಂಡ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ನಾಯಕರು ಔರಾದ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗೆ ಆಯ್ಕೆಯಾದ ಸಚಿವ ಪ್ರಭು ಚವ್ಹಾಣ ಅವರಿಂದ ತಾಲೂಕಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bidar Distreict News