ಬೀದರ್‌ | ಕವಿ ಎಂ.ಜಿ ಗಂಗನಪಳ್ಳಿ ಅವರ ಬದುಕು ಸಮಾಜಕ್ಕೆ ಆದರ್ಶ: ಪ್ರೊ. ಬಸವರಾಜ ಬಲ್ಲೂರು

ದಿ.ಎಂ.ಜಿ.ಗಂಗನಪಳ್ಳಿ ಅವರು ತಮ್ಮ ಇಡೀ ಜೀವನವನ್ನು ಸಾಹಿತ್ಯಕ್ಕಾಗಿ ಮೀಸಲಿಟ್ಟಿದ್ದರು. ಅವರದ್ದು ಅಪರೂಪದ ಜೀವನ, ಸಾರ್ಥಕ ಬದುಕು, ಅವರ ಜೀವನದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ, ವಿದೇಶದ ನೆಲದಲ್ಲಿ ಮೂಡಿದ ಸಾನೆಟ್ ಕಾವ್ಯ ಪ್ರಕಾರವನ್ನು...

ಬೀದರ್‌ | ಗುಣಾತ್ಮಕ ಶಿಕ್ಷಣದಿಂದ ಮಕ್ಕಳ ಸಬಲೀಕರಣ ಸಾಧ್ಯ: ಡಾ. ಮಹೇಶ ಮಾಶಾಳ

ವೇಗವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ ಶಿಕ್ಷಕರು ಆಧುನಿಕ ಬೋಧನಾ ಅಭ್ಯಾಸಗಳನ್ನು ರೂಢಿಸಿಕೊಂಡು ಪರಿಣಾಮಕಾರಿ ಬೋಧನೆ ಮೂಲಕ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಪಣತೊಡಬೇಕು ಎಂದು ಧಾರವಾಡದ ಖ್ಯಾತ ವಾಗ್ಮಿ ಡಾ. ಮಹೇಶ ಮಾಶಾಳ ಹೇಳಿದರು. ಔರಾದ...

ಕಲಬುರಗಿಯಲ್ಲಿ ವಕೀಲನ ಬರ್ಬರ ಕೊಲೆ: ಎಲ್ಲೆಡೆ ಭುಗಿಲೆದ್ದ ವಕೀಲರ ಆಕ್ರೋಶ

ವಕೀಲ ಈರಣ್ಣಗೌಡ ಪಾಟೀಲ್‌ ಅವರ ಹತ್ಯೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ನ್ಯಾಯವಾದಿಗಳ ಸಂಘ ಹೈಕೋರ್ಟ್ ಯುನಿಟ್ ವತಿಯಿಂದ ಪ್ರತಿಭಟನೆ ನಡೆಸಿದರು. ಕಲಬುರಗಿ ನಗರದಲ್ಲಿ ಶುಕ್ರವಾರ ತಿಮ್ಮಾಪುರಿ ವೃತ್ತದ ಹತ್ತಿರ ಬೃಹತ್...

ಬೀದರ್‌ | ಕುಂಟುತ್ತಾ ಸಾಗುತ್ತಿದೆ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ; ಧೂಳು ಕುಡಿಯುತ್ತಿದ್ದಾರೆ ಜನರು

ಚಿಟಗುಪ್ಪ ತಾಲೂಕಿನ ಬೇಮಳಖೇಡದಿಂದ ಕರಕನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ಆಮೆಗತಿಯಲ್ಲಿ ಸಾಗುತ್ತಿದೆ. ರಸ್ತೆ ಅಗೆದು ಜೆಲ್ಲಿ ಕಲ್ಲು, ಕೆಂಪು ಮಣ್ಣು ಹಾಕಿದ...

ಬೀದರ್‌ | ನಕಲಿ ವೈದ್ಯರ ಕ್ಲಿನಿಕ್, ಲ್ಯಾಬ್ ಮೇಲೆ ದಾಳಿ

ಕಮಲನಗರ ತಾಲೂಕಿನ ಸುತ್ತಮುತ್ತಲಿರುವ ಹಳ್ಳಿಗಳಲ್ಲಿ ಅನಧಿಕೃತವಾಗಿ ಕಲ್ಕತ್ತಾ ನಕಲಿ ವೈದ್ಯರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಲ್ಯಾಬೊರೇಟರಿಗಳ ಮೇಲೆ ಮಂಗಳವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. "ಕೆ.ಪಿ.ಎಂ.ಇ. ಕಾಯ್ದೆ ಪ್ರಕಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bidar District News